ದೇವೇಗೌಡರ ಆರೋಗ್ಯ ವಿಚಾರಿಸಿದ ಶಿವಣ್ಣ
Team Udayavani, Feb 6, 2019, 12:35 AM IST
ಬೆಂಗಳೂರು: ನಟ ಶಿವರಾಜ್ಕುಮಾರ್ ಅವರು ಪತ್ನಿ ಗೀತಾ ಹಾಗೂ ಮಾಜಿ ಶಾಸಕ ಮಧು ಬಂಗಾರಪ್ಪ ಅವರೊಂದಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಪದ್ಮನಾಭನಗರ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮತ್ತೆ ಸ್ಪರ್ಧಿಸುವಂತೆ ಮಧು ಬಂಗಾರಪ್ಪ ಅವರಿಗೆ ದೇವೇಗೌಡರು ಸೂಚಿಸಿ ಈಗಿನಿಂದಲೇ ಕೆಲಸ ಆರಂಭಿಸುವಂತೆ ನಿರ್ದೇಶಿಸಿದರು ಎಂದು ಮೂಲಗಳು ತಿಳಿಸಿವೆ.
ಭೇಟಿಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಮಧು ಬಂಗಾರಪ್ಪ,ಹಿರಿಯರಾದ ದೇವೇಗೌಡರ ಆರೋಗ್ಯ ವಿಚಾರಿಸಲು ಬಂದಿದ್ದೆವು. ಉಳಿದಂತೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ