ರಾಹುಲ್ ಗಾಂಧಿ ಬಚ್ಚಾ …! ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ
Team Udayavani, Jul 6, 2017, 12:14 PM IST
ಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಯಿಂದ ಇಡೀ ಪ್ರಪಂಚವೇ ಇಂದು ಭಾರತದತ್ತ ತಿರುಗಿ ನೋಡುತ್ತಿದೆ. ಅವರ ಬಗ್ಗೆ ರಾಹುಲ್ ಗಾಂಧಿಯಂತಹ ಒಬ್ಬ ಬಚ್ಚಾ ನಿಗೆ ಟೀಕೆ ಮಾಡುವ ನೈತಿಕ ಹಕ್ಕಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೇರಿಕದಲ್ಲಿ ಹೇಗೆ ಸ್ವಾಗತಿಸಿ ಗೌರವ ನೀಡಲಾಯಿತು ಎನ್ನುವುದನ್ನು ವಿಶ್ವವೇ ನೋಡಿದೆ. ಅವರು 70 ವರ್ಷಗಳಲ್ಲಿ ಇಸ್ರೇಲ್ ಪ್ರವಾಸ ಮಾಡುವ ಎದೆಗಾರಿಕೆ ತೋರಿಸಿದ್ದಾರೆ. ಗಡಿ ರಕ್ಷಣೆ , ಸಶಸ್ತ್ರ ಸ್ವಾವಲಂಬನೆ ಮಾಡುವತ್ತ ಹೊರಟಿದ್ದಾರೆ. ಅವರ ಬಗ್ಗೆ ಇಡೀ ದೇಶಕ್ಕೆ ಗೌರವವಿದ್ದು ರಾಹುಲ್ ಗಾಂಧಿಯಂತಹ ಬಚ್ಚಾನಿಗೆ ಟೀಕೆ ಮಾಡುವ ನೈತಿಕತೆ ಇಲ್ಲ. ಮೊದಲು ಅವರ ಪಕ್ಷದಲ್ಲಿನ ಹುಳುಕನ್ನು ಸರಿಪಡಿಸಲಿ’ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
Police Raid: 346 ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು