ಬೆಂಗಳೂರು: ಚಾಕುವಿನಿಂದ ಇರಿದು ಸಹ ನಟನ ಬರ್ಬರ ಕೊಲೆ
Team Udayavani, Jun 18, 2022, 2:53 PM IST
ಬೆಂಗಳೂರು: ಚಾಕುವಿನಿಂದ ಇರಿದು ಸಹ ನಟನೊಬ್ಬನನ್ನು ಕೊಲೆಗೈದಿರುವ ಘಟನೆ ಆರ್ ಆರ್ ನಗರದ ಪಟ್ಟಣಗೆರೆಯಲ್ಲಿ ಶನಿವಾರ ( ಜೂ. 18) ರಂದು ನಡೆದಿದೆ.
ಸತೀಶ್ ವಜ್ರ (36) ಕೊಲೆಯಾದ ನಟ. ಕೌಟುಂಬಿಕ ವಿಚಾರಕ್ಕೆ ಸತೀಶ್ ಕೊಲೆಯಾಗಿದೆ ಎಂದು ಶಂಕಿಸಲಾಗಿದೆ.
ಮನೆಯಲ್ಲಿ ಚಾಕುವಿನಿಂದ ಇರಿದು ಭಾಮೈದನೇ ಸತೀಶ್ ನನ್ನು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಕೆಲ ತಿಂಗಳ ಹಿಂದೆ ಪತ್ನಿ ಸುಧಾ ಹೃದಯ ಸಂಬಂಧಿ ಕಾಯಿಲೆಯಿಂದ ಮೃತ ಪಟ್ಟಿದ್ದರು. ಆ ಬಳಿಕ ಸತೀಶ್ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಎನ್ನಲಾಗಿದೆ.
‘ಲಗೋರಿʼ ಸಿನಿಮಾ ಹಾಗೂ ಕಿರುತೆರೆಯಲ್ಲಿ ಸತೀಶ್ ಸಹ ನಟನಾಗಿ ಕಾಣಿಸಿಕೊಂಡಿದ್ದರು. ಆರ್ ಆರ್ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್