ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೋವಿಡ್ ಲಸಿಕೆಗೆ ಅಭಾವ
Team Udayavani, May 3, 2021, 3:44 PM IST
ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಕೋವಿಡ್ ಲಸಿಕೆ ಸಂಪೂರ್ಣ ಖಾಲಿಯಾಗಿದೆ. ಲಸಿಕೆ ಹಾಕಿಸಿಕೊಳ್ಳಲು ಬಂದ ಜನ ಲಸಿಕೆ ಸಿಗದೇ ವಾಪಸ್ಸು ಹೋಗಿದ್ದಾರೆ. ಲಸಿಕಾ ಕೇಂದ್ರದ ಮುಂದೆ ಕೋವಿಡ್ ಲಸಿಕೆ ಖಾಲಿಯಾಗಿರೋ ಬಗ್ಗೆ ಸಿಬ್ಬಂದಿ ಸೂಚನಾ ಫಲಕವನ್ನು ಹಾಕಿದ್ದಾರೆ.
ಇನ್ನು ಮೂರು ದಿನ ಲಸಿಕೆ ಸಿಗಲ್ಲ ಅಂತಾ ಆರೋಗ್ಯ ಇಲಾಖೆ ಬೋರ್ಡ್ ಹಾಕಿದೆ. ಇದೇ ಹಿನ್ನೆಲೆಯಲ್ಲಿ ತಮಗೆ ಲಸಿಕೆ ಸಿಗುತ್ತಿಲ್ಲ ಎಂದು ಜನರು ಕಂಗಾಲಾಗಿದ್ದಾರೆ.
ಜಿಲ್ಲಾಸ್ಪತ್ರೆಯ ಆವರಣದಲ್ಲೇ ಕೋವಿಡ್ ನಿಯಮ ಉಲ್ಲಂಘನೆ : ಕೋವಿಡ್ ಪರಿಕ್ಷೆ ಮಾಡಿಸಲು ಜನರು ಗುಂಪು ಗುಂಪಾಗಿ ಮುಗಿಬಿದ್ದ ಘಟನೆ ಚಿಕ್ಕಮಗಳೂರಲ್ಲಿ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಡೆದಿದೆ. ವಯೋವೃದ್ಧರು, ಮಹಿಳೆಯರು, ಮಕ್ಕಳು ಈ ವೇಳೆ ಇದ್ದರು.
ಇನ್ನು ಸಾಮಾಜಿಕ ಅಂತರ ಸೇರಿದಂತೆ ಕೋವಿಡ್ ನಿಯಮಗಳನ್ನು ಪಾಲನೆ ಮಾಡದೆ ಕೋವಿಡ್ ಪರೀಕ್ಷೆ ಮಾಡಿಸಲು ಜನರು ಮುಂದಾಗಿದ್ದಾರೆ. ಇಷ್ಟಾದರೂ ಕೂಡ ಆಸ್ಪತ್ರೆ ಸಿಬ್ಬಂದಿಗಳು ಮಾತ್ರ ಈ ಕಡೆ ಗಮನ ಕೊಟ್ಟಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್