ನಡೆದಾಡುವ ದೇವರ 111ನೇ ಜನ್ಮದಿನೋತ್ಸವ: ಶ್ರೀ ಮಠದಲ್ಲಿ ಭಕ್ತರ ದಂಡು 


Team Udayavani, Apr 1, 2018, 11:59 AM IST

sidda gnga shree.jpg

ತುಮಕೂರು: ಸಿದ್ಧಗಂಗೆಯ ಸಿದ್ಧಿ ಪುರುಷ ಡಾ.ಶ್ರೀ ಶಿವಕುಮಾರ ಸ್ವಾಮಿಗಳ 111ನೇ ವರ್ಷದ ಜನ್ಮದಿನೋತ್ಸವ ಕಾರ್ಯಕ್ರಮವನ್ನು  ಭಾನುವಾರ  ಶ್ರೀ ಸಿದ್ಧಗಂಗಾ ಮಠದ ಆವರಣದಲ್ಲಿ ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದೆ.

 ನಾಡಿನ ವಿವಿಧೆಡೆಯಿಂದ ಆಗಮಿಸಿದ  ಅಪಾರ ಸಂಖ್ಯೆಯ ಭಕ್ತರು ಶ್ರೀ ಮಠ ದಲ್ಲಿ ಶ್ರೀಗಳ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ವಿಶೇಷ ಪ್ರಸಾದಕ್ಕೆ ವ್ಯವಸ್ಥೆ ಮಾಡಲಾಗಿದ್ದು ಸಾವಿರಾರು ಜನ ಬೆಳಗ್ಗಿನ ತಿಂಡಿ ಮತ್ತು ಅನ್ನಪ್ರಸಾದವನ್ನು ಸೇವಿಸುತ್ತಿದ್ದಾರೆ. 

ಬೆಳಗ್ಗೆ 5 ಗಂಟೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ.  ಹಳೆಯ ಮಠದಲ್ಲಿ ಬೆಳಗಿನ ಜಾವ 4 ಗಂಟೆಗೆ ಶಿವಪೂಜೆ ಮುಗಿಸಿಕೊಂಡು ಹೊರ ಬಂದ ಶ್ರೀಗಳಿಗೆ ವಿವಿಧ ಮಂಗಳವಾದ್ಯ ಹಾಗೂ 111 ಪೂರ್ಣಕುಂಭ ಸ್ವಾಗತದೊಂದಿಗೆ ಶ್ರೀಮಠದ ಆವರಣದಲ್ಲಿ ನಿರ್ಮಿಸಿರುವ ವೇದಿಕೆಗೆ ಕರೆ ತರಲಾಯಿತು. 

 ನಾಡಿನ ವಿವಿಧೆಡೆಯಿಂದ ಆಗಮಿಸಿರುವ ನೂರಾರು ಮಠಗಳ ಮಠಾಧೀಶರು ಪುಷ್ಪಾರ್ಚನೆ ಮೂಲಕ ಸ್ವಾಮೀಜಿ ಹುಟ್ಟುಹಬ್ಬ ದ ಆಶೀರ್ವಾದ ಪಡೆದರು.

ಬಿಜೆಪಿ ಯಡಿಯೂರಪ್ಪ ಸೇರಿದಂತಎ ವಿವಿಧ ರಾಜಕೀಯ, ಸಿನಿ ರಂಗದ ಗಣ್ಯರು ಶ್ರೀಗಳ  ಆಶೀರ್ವಾದ ಪಡೆದರು. 

ಶ್ರೀಗಳ ಆರೋಗ್ಯದಲ್ಲಿ ವ್ಯತ್ಯಾಸವಿರುವುದರಿಂದ ಸಾಮೂಹಿಕ ಪಾದಪೂಜೆಗೆ ಅವಕಾಶ ನೀಡಲಾಗಿಲ್ಲ. ಆದರೆ ಬರುವ ಭಕ್ತರಿಗೆಲ್ಲ ಶ್ರೀಗಳ ದರ್ಶನ ಆಶೀರ್ವಾದ ನೀಡಲಾಗುತ್ತಿದೆ. 

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.