ದಲಿತ ಕವಿ, ಬಂಡಾಯ ಸಾಹಿತಿ ಡಾ. ಸಿದ್ದಲಿಂಗಯ್ಯ ಇನ್ನಿಲ್ಲ
Team Udayavani, Jun 11, 2021, 5:42 PM IST
ಬೆಂಗಳೂರು : ಬಂಡಾಯ ಸಾಹಿತಿ, ದಲಿತ ಕವಿ ಡಾ.ಸಿದ್ದಲಿಂಗಯ್ಯ (67) ಇಂದು(ಶುಕ್ರವಾರ) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕೋವಿಡ್ ಸೋಂಕಿನಿಂದ ಬಳಲಿದ್ದ ಇವರು ಆಸ್ಪತ್ರೆಗೆ ದಾಖಲಾಗಿದ್ದರು.
ಕವಿಗಳಾಗಿದ್ದ ಇವರು ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದವರು. 1954ರಲ್ಲಿ ಜನಿಸಿದ ಸಿದ್ದಲಿಂಗಯ್ಯ ಹೋರಾಟದ ಜೊತೆಯಲ್ಲಿಯೇ ಬೆಳೆದವರು. ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಪ್ರಭಾವಿತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ