ಸಿದ್ದರಾಮಯ್ಯ ಸರ್ಕಾರ ಫ‌ಸ್ಟ್‌ ಕ್ಲಾಸ್‌

Team Udayavani, Mar 11, 2018, 8:15 AM IST

19.jpg

ಬೆಂಗಳೂರು: ಮತದಾರನ ವೋಟಿನ ಮೇಲಿನ ಅಂಶಗಳು ಅಭ್ಯರ್ಥಿ, ಪಕ್ಷಕ್ಕೆ ಸಂಬಂಧಿಸಿದ್ದವಾದರೂ, ಆತನ ನಿರೀಕ್ಷೆ, ಆದ್ಯತೆಗಳು ಬೇರೆಯೇ ಇವೆ. ಏನೇ ಆಗಲಿ, ಮೊದಲು ಕುಡಿಯುವ ನೀರು ಕೊಡಿ ಎಂಬುದೇ ರಾಜ್ಯದ ಮತದಾರನ ಮೊದಲ ಆದ್ಯತೆ. ಇದಾದ ನಂತರವಷ್ಟೇ ಆತ ವಿದ್ಯುತ್‌, ಉತ್ತಮ ಶಾಲೆ, ಪರಿಸರ ರಕ್ಷಣೆ ವಿಚಾರಗಳತ್ತ ಗಮನ ಹರಿಸಿದ್ದಾನೆ. 10ಕ್ಕೆ ಎಷ್ಟು ಅಂಕ ಕೊಡುತ್ತೀರಿ ಎಂಬುದರ ಮೇಲೆ ನಿರ್ಣಯಿಸಲಾಗಿದೆ. ಅಂದರೆ, ಕುಡಿವ ನೀರಿನ ವಿಚಾರದಲ್ಲಿ 10ಕ್ಕೆ 8.2 ಅಂಕ ನೀಡಿದ್ದಾನೆ. ಇದು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬದಲಾಗಿದೆ.

ಎಡಿಆರ್‌(ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾಮ್ಸ್‌ì) ಈಚೆಗೆ ಸರ್ಕಾರದ ಯೋಜನೆಗಳು, ಆಡಳಿತ ವೈಖರಿ, ಆದ್ಯತೆಗಳ ಕುರಿತು ಅಭಿಪ್ರಾಯ ಸಂಗ್ರಹಿಸಿ “ಕರ್ನಾಟಕ ಸಮೀಕ್ಷಾ ವರದಿ 2017-18′ ಸಿದ್ಧಪಡಿಸಿದ್ದು, ಶನಿವಾರ ಇದನ್ನು ಬಿಡುಗಡೆ ಮಾಡಲಾಯಿತು.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಂದ ವಿವಿಧ ವರ್ಗಗಳ ಸುಮಾರು 13,244 ಜನರಿಂದ ಎಡಿಆರ್‌  ಭಿಪ್ರಾಯ ಸಂಗ್ರಹಿಸಿದೆ. ಈ ಸಮೀಕ್ಷೆಯಲ್ಲಿ ತಿಳಿದು ಬಂದ ವಿಚಾರವೆಂದರೆ ಗ್ರಾಮೀಣ ಪ್ರದೇಶವಾಗಲಿ ಅಥವಾ ನಗರ ಪ್ರದೇಶವಾಗಲಿ, ಭ್ರಷ್ಟಾಚಾರ ನಿಯಂತ್ರಣ, ಕಾನೂನು ಮತ್ತು ಸುವ್ಯವಸ್ಥೆ, ಉದ್ಯೋಗ ಮತ್ತು ಶಿಕ್ಷಣ, ಭಯೋತ್ಪಾದನೆ ಅಂಶಗಳ ಬಗ್ಗೆ ಜನ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಅದೇ ರೀತಿ ಸರ್ಕಾರಕ್ಕೆ ಅಂಕ ಕೊಡುವಲ್ಲಿಯೂ ಈ ಬಗ್ಗೆ ಎಚ್ಚರಿಕೆ ವಹಿಸಿದ್ದಾರೆ. ಗ್ರಾಮೀಣ ಪ್ರದೇಶದ ಜನರಂತೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಾಲೆ, ವಿದ್ಯುತ್‌, ಆಹಾರ ವಿತರಣೆ, ಕೃಷಿ ಸಾಲ, ಮಹಿಳಾ ಸುರಕ್ಷತೆಗೆ ಹೆಚ್ಚಿನ ಅಂಕ ನೀಡಿದ್ದಾರೆ. ಹಾಗೆಯೇ ನಗರದ ಮಂದಿ ಕೂಡ ಉತ್ತಮ ಶಾಲೆ, ವಿದ್ಯುತ್‌, ಸಾರ್ವಜನಿಕ ಸಾರಿಗೆ, ಕುಡಿವ ನೀರು, ಆಹಾರ ವಿತರಣೆಗೆ ಶಹಬ್ಟಾಸ್‌ ಹೇಳಿದ್ದಾರೆ. ಕಾನೂನು ಸುವ್ಯವಸ್ಥೆ ವಿಚಾರದಲ್ಲೂ ಟಾಪ್‌ 10ರಲ್ಲಿ ಜಾಗ ಕೊಟ್ಟಿದ್ದಾರೆ. ಅಲ್ಲದೆ, ಭ್ರಷ್ಟಾಚಾರ ನಿಗ್ರಹ ಮತ್ತು ಮೂಲ ಭೂತ ಸೌಕರ್ಯಗಳ ಒದಗಿಸುವಲ್ಲಿ ಈ ಸರ್ಕಾರ ಹೆಚ್ಚಿನ ಕ್ರಮ ತೆಗೆದುಕೊಂಡಿಲ್ಲವೆಂದೂ ಹೇಳಿದ್ದಾರೆ.

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.