ಸಿದ್ದರಾಮಯ್ಯ ಈಗ ವಿಲನ್: ಈಶ್ವರಪ್ಪ
Team Udayavani, Jun 9, 2019, 3:00 AM IST
ಬಾಗಲಕೋಟೆ: ರಾಜಕಾರಣದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋದಾಗ ಹೀರೋಗಳಾಗಿರುತ್ತಾರೆ. ವಿಶ್ವಾಸ ಕಳೆದುಕೊಂಡಾಗ ವಿಲನ್ ಆಗುತ್ತಾರೆ. ಸಿದ್ದರಾಮಯ್ಯ ವಿಷಯದಲ್ಲಿ ಕಾಂಗ್ರೆಸ್ ಮುಖಂಡರು ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೋಕ್ಷವಾಗಿ ಸಿದ್ದರಾಮಯ್ಯ ಈಗ ವಿಲನ್ ಆಗಿದ್ದಾರೆ ಎಂದು ಟೀಕಿಸಿದರು. ಸಿದ್ದರಾಮಯ್ಯ ಈ ಜಿಲ್ಲೆಯ ಶಾಸಕರಾಗಿದ್ದರೂ ಲೋಕಸಭೆ ಚುನಾವಣೆಯಲ್ಲಿ ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಸೋತಿದ್ದಾರೆ. ಸೋತವರ ಬಗ್ಗೆ ನಾನು ಹೆಚ್ಚಿಗೆ ಮಾತನಾಡಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ