Udayavni Special

ನೀವೇನು ರಕ್ಷಣಾ ಸಚಿವರಾ? ಬಿ ಎಲ್ ಸಂತೋಷ್ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ


Team Udayavani, Jul 7, 2020, 1:36 PM IST

ನೀವೇನು ರಕ್ಷಣಾ ಸಚಿವರಾ? ಬಿ ಎಲ್ ಸಂತೋಷ್ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಗಡಿಯಲ್ಲಿ ಚೀನಾ ಸೇನೆಯಲ್ಲಿ ಎರಡು ಕಿ.ಮೀ ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ ಎಲ್ ಸಂತೋಷ್ ರಕ್ಷಣಾ ಸಚಿವರೇ ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಿ ಎಲ್ ಸಂತೋಷ್ ಗೆ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ಪ್ರತಿಪಕ್ಷ ನಾಯಕರಾಗಿ ಅಧಿಕಾರಿಗಳ ಸಭೆಯನ್ನೇ ನಡೆಸಿಲ್ಲ ಎಂದು ಆರ್.ಎಸ್ ಎಸ್ ನಾಯಕ ಬಿ.ಎಲ್.ಸಂತೋಷ್ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿರುವ ನನ್ನ ಕಚೇರಿಗೆ ಬಂದರೆ ನಾನು ನಡೆಸಿದ್ದ ಅಧಿಕಾರಿಗಳ ಸಭೆಯ ವಿವರವೂ ಸೇರಿದಂತೆ ನಿಮ್ಮ ಸರ್ಕಾರಕ್ಕೆ ಬುದ್ದಿ ಹೇಳಿ ತಿದ್ದಲು ಏನೆಲ್ಲ ಮಾಡಿದ್ದೇನೆ ಎಂಬ ವಿವರ ನೀಡುವೆ ಎಂದಿದ್ದಾರೆ.

ಕಾಂಗ್ರೆಸ್ ನೀಡಿದ್ದ ಒಂದು ಕೋಟಿ ರೂಪಾಯಿ ಪರಿಹಾರದ ಲೆಕ್ಕವನ್ನು ಬಿ.ಎಲ್.ಸಂತೋಷ್ ಕೇಳಿದ್ದಾರೆ, ಅದನ್ನು ಕೊಡೋಣ. ಮೊದಲು ಪ್ರತಿಯೊಬ್ಬ ಭಾರತೀಯನ ಖಾತೆಗೆ ನರೇಂದ್ರ ಮೋದಿ ಜಮೆ ಮಾಡಿರುವ 15 ಲಕ್ಷ ರೂಪಾಯಿಯ ಲೆಕ್ಕ ಕೊಡಿ, ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿರುವ ‘ಪಿಎಂ ಕೇರ್ಸ್’ ನಿಧಿಯ ಲೆಕ್ಕಕೊಡಿ ಎಂದಿದ್ದಾರೆ.

ಚೀನಾ ಸೇನೆ ಎರಡು ಕಿ.ಮೀ.ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು  ಬಿ.ಎಲ್.ಸಂತೋಷ್ ಅವರೇನು ರಕ್ಷಣಾ ಸಚಿವರೇ, ಇಲ್ಲವೇ ಸೇನಾ ಮುಖ್ಯಸ್ಥರೇ? ಈ ಹೇಳಿಕೆ ನೀಡಬೇಕಾಗಿರುವುದು ದೇಶದ ಪ್ರಧಾನ ಮಂತ್ರಿಗಳು. ಅವರಿಂದ ಹೇಳಿಕೆ ಕೊಡಿಸಿ. ಚೀನಾ ಒಳ ನುಸುಳಿಲ್ಲ ಎಂದಾದರೆ, ಹಿಂದೆ ಸರಿದದ್ದು ಎಲ್ಲಿಂದ ಎನ್ನುವುದನ್ನೂ ತಿಳಿಸಲಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬಿ.ಎಲ್.ಸಂತೋಷ್ ಅವರೇ, ನೀವು ಬಿ ಎಸ್ ಯಡಿಯೂರಪ್ಪ ಅವರಿಗೆ ನೀಡಿರುವ ಶಹಭಾಸ್ ಗಿರಿ ಮನಸ್ಸಿನಿಂದ ಬಂದದ್ದೋ, ನಾಲಿಗೆಯಿಂದಲೋ? ನೀವು ಆಗಾಗ ಕರ್ನಾಟಕಕ್ಕೆ ಬಂದು ಅವರ ವಿರುದ್ಧ ಸಹದ್ಯೋಗಿಗಳನ್ನು ಎತ್ತಿಕಟ್ಟುವುದನ್ನು ನಿಲ್ಲಿಸಿದರೆ ಅವರು ನಿಮಗೆ ಶಹಭಾಸ್‌ಗಿರಿ ಕೊಡಬಹುದೇನೋ ಎಂದು ವ್ಯಂಗ್ಯವಾಡಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

udupi

ಉಡುಪಿ: 219 ಜನರಿಗೆ ಕೋವಿಡ್ ಪಾಸಿಟಿವ್, 1,203 ಮಂದಿಯ ವರದಿ ನೆಗೆಟಿವ್

AKRAMA

ಅಂತರ್ ರಾಜ್ಯ ಗಾಂಜಾ ಸಾಗಾಟಗಾರರ ಬೃಹತ್ ಜಾಲ ಪತ್ತೆಹಚ್ಚಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್

ಕೋವಿಡ್ ಕಳವಳ-ಆಗಸ್ಟ್ 11:  6257 ಹೊಸ ಪ್ರಕರಣಗಳು ; 6473 ಡಿಸ್ಚಾರ್ಜ್ ; 86 ಸಾವು

ಕೋವಿಡ್ ಕಳವಳ-ಆಗಸ್ಟ್ 11: 6257 ಹೊಸ ಪ್ರಕರಣಗಳು ; 6473 ಡಿಸ್ಚಾರ್ಜ್ ; 86 ಸಾವು

ಚಾಮರಾಜನಗರ: 99 ಪ್ರಕರಣಗಳು ಪತ್ತೆ: ಇಬ್ಬರು ಸಾವು

ಚಾಮರಾಜನಗರ: 99 ಕೋವಿಡ್ ಪ್ರಕರಣಗಳು ಪತ್ತೆ: ಇಬ್ಬರು ಸಾವು

ಕೂಲಿ ಕೆಲಸದ ಜೊತೆಗೆ ವಿದ್ಯಾಭ್ಯಾಸ ಮಾಡಿ SSLCಯಲ್ಲಿ616 ಅಂಕ : ಶಿಕ್ಷಣ ಸಚಿವರಿಂದ ಅಭಿನಂದನೆ

ಕೂಲಿ ಕೆಲಸದ ಜೊತೆಗೆ ವಿದ್ಯಾಭ್ಯಾಸ ಮಾಡಿ SSLCಯಲ್ಲಿ616 ಅಂಕ : ಶಿಕ್ಷಣ ಸಚಿವರಿಂದ ಅಭಿನಂದನೆ

ಅಂಗವೈಕಲ್ಯ ಮೆಟ್ಟಿ UPSCಯಲ್ಲಿ 465ನೇ ರ‍್ಯಾಂಕ್‍ ಪಡೆದ ಮೇಘನಾಳನ್ನು ಅಭಿನಂದಿಸಿದ ಡಿಸಿಎಂ

ಅಂಗವೈಕಲ್ಯ ಮೆಟ್ಟಿ UPSCಯಲ್ಲಿ 465ನೇ ರ‍್ಯಾಂಕ್‍ ಪಡೆದ ಮೇಘನಾಳನ್ನು ಅಭಿನಂದಿಸಿದ ಡಿಸಿಎಂ

hack

ನಿಮ್ಮ ಸ್ಮಾರ್ಟ್ ಪೋನ್ ಹ್ಯಾಕ್ ಆಗಿದೆ ಎಂದು ಹೇಗೆ ಪತ್ತೆಹಚ್ಚುವುದು ? ಇಲ್ಲಿವೆ ಮಾಹಿತಿ




ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್ ಕಳವಳ-ಆಗಸ್ಟ್ 11:  6257 ಹೊಸ ಪ್ರಕರಣಗಳು ; 6473 ಡಿಸ್ಚಾರ್ಜ್ ; 86 ಸಾವು

ಕೋವಿಡ್ ಕಳವಳ-ಆಗಸ್ಟ್ 11: 6257 ಹೊಸ ಪ್ರಕರಣಗಳು ; 6473 ಡಿಸ್ಚಾರ್ಜ್ ; 86 ಸಾವು

ಚಾಮರಾಜನಗರ: 99 ಪ್ರಕರಣಗಳು ಪತ್ತೆ: ಇಬ್ಬರು ಸಾವು

ಚಾಮರಾಜನಗರ: 99 ಕೋವಿಡ್ ಪ್ರಕರಣಗಳು ಪತ್ತೆ: ಇಬ್ಬರು ಸಾವು

ಕೂಲಿ ಕೆಲಸದ ಜೊತೆಗೆ ವಿದ್ಯಾಭ್ಯಾಸ ಮಾಡಿ SSLCಯಲ್ಲಿ616 ಅಂಕ : ಶಿಕ್ಷಣ ಸಚಿವರಿಂದ ಅಭಿನಂದನೆ

ಕೂಲಿ ಕೆಲಸದ ಜೊತೆಗೆ ವಿದ್ಯಾಭ್ಯಾಸ ಮಾಡಿ SSLCಯಲ್ಲಿ616 ಅಂಕ : ಶಿಕ್ಷಣ ಸಚಿವರಿಂದ ಅಭಿನಂದನೆ

ಕನ್ನಡ ಮಾದ್ಯಮದಲ್ಲಿ ಕಲಿತು ಸಿಎಲ್ಇ ಶಿಕ್ಷಣ ಸಂಸ್ಥೆಯ ಕೀರ್ತಿ ಹೆಚ್ಚಿಸಿದ ಕುಮಾರಿ ಸಹನಾ

ಕನ್ನಡ ಮಾದ್ಯಮದಲ್ಲಿ ಕಲಿತು ಸಿಎಲ್ಇ ಶಿಕ್ಷಣ ಸಂಸ್ಥೆಯ ಕೀರ್ತಿ ಹೆಚ್ಚಿಸಿದ ಕುಮಾರಿ ಸಹನಾ

ರಾಜ್ಯದ ಕೋವಿಡ್ ಸ್ಥಿತಿಗತಿಯ ಬಗ್ಗೆ ಸಚಿವರ ಜೊತೆ ಪ್ರಧಾನಿ ಮೋದಿ ಸಂವಾದ

ರಾಜ್ಯದ ಕೋವಿಡ್ ಸ್ಥಿತಿಗತಿಯ ಬಗ್ಗೆ ಸಚಿವರ ಜೊತೆ ಪ್ರಧಾನಿ ಮೋದಿ ಸಂವಾದ

MUST WATCH

udayavani youtube

ಕೋವಿಡ್ ತಡೆಗೆ ಸಿದ್ಧವಾಯ್ತ ವಿಶ್ವದ‌ ಮೊದಲ ಲಸಿಕೆ? ಪುಟಿನ್ ಪುತ್ರಿಗೂ ವ್ಯಾಕ್ಸಿನ್?

udayavani youtube

ಮಿತ್ತಬಾಗಿಲು ಗ್ರಾಮದ ಕಾಡುಮನೆ ಬಳಿ ಭಾರಿ ಭೂಕುಸಿತ: ಆತಂಕದಲ್ಲಿ ನಿವಾಸಿಗಳು

udayavani youtube

SSLC ಪರೀಕ್ಷೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಹಂಚಿಕೊಂಡ ನಿಧಿ ರಾವ್

udayavani youtube

ದೇಶದ ಕೃಷಿಕ ಒಬ್ಬ ಉದ್ಯಮಿ ಯಾಗಬೇಕು ಪ್ರಧಾನಿಗಳ ಆಶಾಯ | Narendra Modi Agriculture

udayavani youtube

ಅಮೃತ’ ಗಾನ ಧಾರೆ: ಮದುವೆ ಔತಣ ಕೂಟದಲ್ಲಿ ಪತಿ-ಪತ್ನಿ ‘ಯಕ್ಷ ಗಾನ ವೈಭವ’



ಹೊಸ ಸೇರ್ಪಡೆ

“ಪೊಲೀಸರೇ ನಿಜವಾದ ಕೊರೊನಾ ವಾರಿಯರ್ಸ್‌’

“ಪೊಲೀಸರೇ ನಿಜವಾದ ಕೋವಿಡ್ ವಾರಿಯರ್ಸ್‌’

ಸ್ವಂತ ಸೂರಿಲ್ಲದ ವೃದ್ಧೆಗೆ ವ್ಯವಸ್ಥೆ ಕಲ್ಪಿಸಿದ ಅಧಿಕಾರಿಗಳು

ಸ್ವಂತ ಸೂರಿಲ್ಲದ ವೃದ್ಧೆಗೆ ವ್ಯವಸ್ಥೆ ಕಲ್ಪಿಸಿದ ಅಧಿಕಾರಿಗಳು

udupi

ಉಡುಪಿ: 219 ಜನರಿಗೆ ಕೋವಿಡ್ ಪಾಸಿಟಿವ್, 1,203 ಮಂದಿಯ ವರದಿ ನೆಗೆಟಿವ್

AKRAMA

ಅಂತರ್ ರಾಜ್ಯ ಗಾಂಜಾ ಸಾಗಾಟಗಾರರ ಬೃಹತ್ ಜಾಲ ಪತ್ತೆಹಚ್ಚಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್

ಕೋವಿಡ್ ಕಳವಳ-ಆಗಸ್ಟ್ 11:  6257 ಹೊಸ ಪ್ರಕರಣಗಳು ; 6473 ಡಿಸ್ಚಾರ್ಜ್ ; 86 ಸಾವು

ಕೋವಿಡ್ ಕಳವಳ-ಆಗಸ್ಟ್ 11: 6257 ಹೊಸ ಪ್ರಕರಣಗಳು ; 6473 ಡಿಸ್ಚಾರ್ಜ್ ; 86 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.