ಭ್ರಷ್ಟಾಚಾರವೇ ಸರಕಾರದ ಸಾಧನೆ: ಸಿದ್ದು
Team Udayavani, Jul 30, 2021, 7:00 AM IST
ಬೆಂಗಳೂರು: “ಆಪರೇಷನ್ ಕಮಲ’ ಎಂಬ ಅನೈತಿಕ ಮಾರ್ಗದಿಂದ ಅಧಿಕಾರಕ್ಕೇರಿದ ರಾಜ್ಯ ಬಿಜೆಪಿ ಸರಕಾರವು ಭ್ರಷ್ಟಾಚಾರ, ದುರಾಡಳಿತಗಳಿಂದಲೇ ಎರಡು ವರ್ಷಗಳನ್ನು ಪೂರೈಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಸರಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ “ಜನಪೀಡಕ ಸರಕಾರ’ ಕಿರುಹೊತ್ತಿಗೆ ಬಿಡುಗಡೆ ಮಾಡಿದ ಅವರು, ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಬಿಜೆಪಿ ಸರಕಾರ ಇದ್ದರೆ ಸ್ವರ್ಗವನ್ನೇ ಸೃಷ್ಟಿಸುತ್ತೇವೆ ಎಂದು ಜನರನ್ನು ನಂಬಿಸಿ ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂದು ಟೀಕಿಸಿದರು.
ಕೊರೊನಾ ಸಂಬಂಧಿ ಸಲಕರಣೆ ಖರೀದಿಯಲ್ಲೂ ವಿಪರೀತ ಭ್ರಷ್ಟಾ ಚಾರ ನಡೆಸಿದ್ದು, ಮಕ್ಕಳಿಗಾಗಿ ಮೀಸ ಲಿಟ್ಟ ಮೊಟ್ಟೆಯ ಹಣವನ್ನೂ ಸರಕಾರ ನುಂಗಿದೆ ಎಂದು ಕಿಡಿ ಕಾರಿದರು.
ಕೋವಿಡ್ ಸಾವಿನ ಪ್ರಮಾಣ ದಲ್ಲೂ ಸರಕಾರ ಸುಳ್ಳು ಹೇಳಿದೆ ಎಂದು ಹೇಳಿದರು.
ಡಿಕೆಶಿಗೆ ಆಹ್ವಾನ ಇಲ್ಲ?:
ಎರಡು ವರ್ಷಗಳ ಸರಕಾರದ ವೈಫಲ್ಯಗಳ ಕುರಿತು ಕಿರುಹೊತ್ತಿಗೆ ಬಿಡುಗಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾಗಿಯಾಗಿರಲಿಲ್ಲ. ಅವರಿಗೆ ಆಹ್ವಾನ ಕೊಟ್ಟಿರಲಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ