ಇಂದು ಮಂಗಳೂರಿಗೆ ಸಿದ್ದರಾಮಯ್ಯ ಭೇಟಿ
Team Udayavani, Dec 23, 2019, 3:04 AM IST
ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರ ಮಂಗಳೂರು ಭೇಟಿ ಕಾರ್ಯಕ್ರಮಕ್ಕೆ ಕೊನೆಗೂ ಕಾಲ ಕೂಡಿ ಬಂದಿದೆ. ಸಿದ್ದರಾಮಯ್ಯನವರು ಸೋಮವಾರ ಮಂಗಳೂರಿಗೆ ಭೇಟಿ ನೀಡಲಿದ್ದು, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಪೊಲೀಸ್ ಗೋಲಿಬಾರ್ಗೆ ಬಲಿಯಾದವರ ಮತ್ತು ಗಾಯಾಳುಗಳ ಮನೆಗೆ ಭೇಟಿ ಕೊಟ್ಟು ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ ಎನ್ನಲಾಗಿದೆ.
ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ಸೋಮವಾರ ಬೆಳಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಪ್ರಯಾಣ ಬೆಳಸಲಿರುವ ಸಿದ್ದರಾಮಯ್ಯ, ಮಧ್ಯಾಹ್ನ 12 ಗಂಟೆಗೆ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 5 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಸಂಜೆ 6 ಗಂಟೆಗೆ ಬೆಂಗಳೂರಿಗೆ ತಲುಪಲಿದ್ದಾರೆ ಎಂದು ಅವರ ಅಧಿಕೃತ ಕಾರ್ಯಕ್ರಮ ಪಟ್ಟಿಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ