ಬಳ್ಳಾರಿಯಲ್ಲಿ ಕನ್ನಡದ ಕಲಹ;ರಾಮುಲುಗೆ ಸಿದ್ದರಾಮಯ್ಯ ಕಠಿಣ ಪ್ರಶ್ನೆ! 

Team Udayavani, Oct 31, 2018, 5:37 PM IST

2555.jpg

ಬಳ್ಳಾರಿ: ಉಪಚುನಾವಣಾ ಪ್ರಚಾರದ ಕಾವು ಏರಿರುವ ವೇಳೆಯಲ್ಲಿ  ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಶಾಸಕ ಶ್ರೀರಾಮುಲು ನಡುವೆ ಕನ್ನಡದ ಗಟ್ಟಿತನದ ಕುರಿತಾಗಿ ಸವಾಲುಗಳ ವಿನಿಮಯ ಆಗಿದೆ.

ಶ್ರೀರಾಮುಲುಗೆ ಸರಿಯಾಗಿ ಕನ್ನಡವೇ ಬರುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಇದಕ್ಕೆ ಪ್ರತಿಯಾಗಿ  ಅಕ್ಟೋಬರ್‌ 27 ರಂದು  ಪ್ರಚಾರ ಸಭೆಯಲ್ಲಿ  ಕಿಡಿ ಕಾರಿದ್ದ ಶ್ರೀರಾಮುಲು ನನಗೆ ಕನ್ನಡ ಬರುತ್ತದೆ. ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ಪಕ್ಷ ಅಂತ ಹೇಳಲು ಬರುವುದಿಲ್ಲ. ಅವರಿಗೆ ಲಕ್ಷ ಅನ್ನಲೂ ಬರುವುದಿಲ್ಲ ಎಂದಿದ್ದರು. 

ಬುಧವಾರ ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದ ಸಿದ್ದರಾಮಯ್ಯ ನನಗೆ ಪಕ್ಷ ಅನ್ನಲು ಬರುತ್ತದೆ. ಕ್ಷ ಅನ್ನುವುದು ಸ್ವತಂತ್ರ ಪದವ ಇಲ್ಲ, ಸಂಯುಕ್ತ ಪದವ ಅನ್ನುವುದನ್ನು ಶ್ರೀರಾಮುಲು ಹೇಳಲಿ ಎಂದು ಸಾವಲೆಸೆದರು. 

ನನಗೆ ಕನ್ನಡ ಹೇಳಿ ಕೊಡಲು ಬರುತ್ತಾರೆ. ಅವರಿಗೆ ಹೃಸ್ವ ಸ್ವರ,ದೀರ್ಘ, ವ್ಯಂಜನ, ಅಲ್ಪ ಪ್ರಾಣ, ಮಹಾಪ್ರಾಣ ಏನಾದರು ಗೊತ್ತಿದೆಯಾ  ಎಂದು ಪ್ರಶ್ನಿಸಿದರು. 

ಯಡಿಯೂರಪ್ಪಗೆ 3 ನೇ ಮಹಡಿ ಕಾಣುತ್ತಿದೆ!
ಯಡಿಯೂರಪ್ಪ  ಅವರಿಗೆ ಮಲಗಿದ ತಕ್ಷಣ ವಿಧಾನಸೌಧದ ಮೂರನೇ ಮಹಡಿ ಕಾಣುತ್ತದೆ ಎಂದು ಲೇವಡಿ ಮಾಡಿದರು. 

ಶೋಭಾ ಕರಂದ್ಲಾಜೆ ಆಗಲಿ ಯಡಿಯೂರಪ್ಪ ಅವರಾಗಲಿ ನೂರು ಬಾರಿ ಹೇಳಿದರು ನಮ್ಮ ಸರ್ಕಾರ ಪತನವಾಗುವುದಿಲ್ಲ ಎಂದರು. 

Ad

ಟಾಪ್ ನ್ಯೂಸ್

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

1-aa-aa-bll

Bollywood;ಮೊದಲ ಮಗುವಿನ ಸಂಭ್ರಮದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿ

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

Rcb-highcourt

ಐಪಿಎಲ್‌ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ

Surya-Tejasvi-MP

ರಾಜ್ಯ ಸರ್ಕಾರ ಭೂಸ್ವಾಧೀನ ಕೈ ಬಿಟ್ಟಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ 

drowned

ಗಂಗೊಳ್ಳಿ ದೋಣಿ ದುರಂತ; ಓರ್ವ ಮೀನುಗಾರನ ಶ*ವ ಪತ್ತೆ: ಮುಂದುವರಿದ ಹುಡುಕಾಟ

ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು

Hemant Malviya: ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu-Bangarappa

ಶಿಕ್ಷಣ ಇಲಾಖೆ ಸಾಧನೆ ಕೇಳಿ ಸುರ್ಜೇವಾಲ ಖುಷ್‌: ಸಚಿವ ಮಧು ಬಂಗಾರಪ್ಪ

Tax-Collect

ಸಣ್ಣ ಉದ್ದಿಮೆದಾರರಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್‌ ವಿರುದ್ಧ ಜು.23ರಿಂದ 2 ದಿನ ಬಂದ್‌

Rcb-highcourt

ಐಪಿಎಲ್‌ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ

Surya-Tejasvi-MP

ರಾಜ್ಯ ಸರ್ಕಾರ ಭೂಸ್ವಾಧೀನ ಕೈ ಬಿಟ್ಟಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ 

Andhra-CM-Nara-Lokesh

ದೇವನಹಳ್ಳಿ ಭೂಸ್ವಾಧೀನ ರದ್ದು ಬೆನ್ನಲ್ಲೇ ಉದ್ಯಮಿಗಳಿಗೆ ಆಂಧ್ರ ಪ್ರದೇಶ ಗಾಳ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

1-aa-aa-bll

Bollywood;ಮೊದಲ ಮಗುವಿನ ಸಂಭ್ರಮದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿ

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

police

Bengaluru;ವಿಮಾನ, ಬಸ್‌ನಲ್ಲಿ ಮಾದಕ ವಸ್ತು ತರಿಸುತ್ತಿದ್ದ 3 ಮಹಿಳೆಯರ ಬಂಧನ

Madhu-Bangarappa

ಶಿಕ್ಷಣ ಇಲಾಖೆ ಸಾಧನೆ ಕೇಳಿ ಸುರ್ಜೇವಾಲ ಖುಷ್‌: ಸಚಿವ ಮಧು ಬಂಗಾರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.