ಹೆಚ್ಚು ಸೋಂಕು ಪತ್ತೆಯಾಗಬಾರದೆಂದು ಸರ್ಕಾರ ಪರೀಕ್ಷೆ ಕಡಿಮೆ ಮಾಡಿದೆ : ಸಿದ್ದರಾಮಯ್ಯ

Team Udayavani, May 10, 2021, 2:45 PM IST

dsfdsgff

ಬೆಂಗಳೂರು : ಹೆಚ್ಚು ರೋಗಿಗಳು ಪತ್ತೆ ಆಗಬಾರದು ಎಂಬ ಕಾರಣಕ್ಕೆ ಸರ್ಕಾರ ಪರೀಕ್ಷೆ ಪ್ರಮಾಣ ಕಡಿಮೆ ಮಾಡಿದೆ. ಪರೀಕ್ಷೆ ಹೆಚ್ಚಾದರೆ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತದೆ ಎಂಬ ಕಾರಣಕ್ಕೆ ಪರೀಕ್ಷೆಯನ್ನು ಕಡಿಮೆ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ  ಸರ್ಕಾರವನ್ನು ಟೀಕೆ ಮಾಡಿದ್ದಾರೆ.

ಕಾವಲ್ ಬೈರಸಂದ್ರದಲ್ಲಿ ಸಿದ್ದರಾಮಯ್ಯ ಮಾತನಾಡಿದ್ದು, ಎರಡು ವಾರ ಸಂಪೂರ್ಣವಾಗಿ ಲಾಕ್ಡೌನ್ ಮಾಡಬೇಕು. ಇದು ನನ್ನ ಅಭಿಪ್ರಾಯ. ಪ್ರತಿನಿತ್ಯ 50 ಸಾವಿರ ಜನರಿಗೆ ಪಾಸಿಟಿವ್ ಬರ್ತಿದೆ.‌ ಇದು ಒಬ್ಬರಿಂದ ಒಬ್ಬರಿಗೆ ಹರಡುವ ರೋಗ. ಜನತೆ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ. ನಿಮ್ಮ ರಕ್ಷಣೆ ಜತೆಗೆ ಬೇರೆಯವರ ರಕ್ಷಣೆ ಸಹ ಮಾಡಿ ಎಂದರು.

ಲಸಿಕೆ ತಪ್ಪದೇ ಹಾಕಿಸಿಕೊಳ್ಳಿ. ಕೋವ್ಯಾಕ್ಸಿನ್ ಅಥವಾ ಕೋವಿಶಿಲ್ಡ್ ಹಾಕಿಸಿಕೊಳ್ಳಿ.‌ ಲಸಿಕೆ ಮಾತ್ರ ಶಾಶ್ವತ ಪರಿಹಾರ. ಸರ್ಕಾರ ಎಲ್ಲರಿಗೂ ವ್ಯಾಕ್ಸಿನ್ ಕೊಡಬೇಕು. ಈಗ ವ್ಯಾಕ್ಸಿನ್ ಕೊರತೆ ಆಗಿದೆ. ಜನ ಆಕ್ಸಿಜನ್ ಕೊರತೆಯಿಂದ ಸಾಯುತ್ತಿದ್ದಾರೆ. ಆಕ್ಸಿಜನ್ ಸಕಾಲದಲ್ಲಿ ಸಿಕ್ಕರೆ ಬದುಕಿಸಬಹುದು. ಆಕ್ಸಿಜನ್ ಇಲ್ಲದೇ ದಾರಿಯಲ್ಲಿ ಬರುವಾಗ,ಆಸ್ಪತ್ರೆ ಕಾರಿಡರ್,ರಸ್ತೆ,ಅಂಬುಲೆನ್ಸ್, ಆಟೋದಲ್ಲಿ ಸತ್ತು ಹೋದ್ರು ಅನ್ನೋ ಸುದ್ದಿ ಬರುತ್ತಿವೆ ಎಂದರು.

ಸೋಂಕು ನಿಯಂತ್ರಣ ಹಾಗು ಸೋಂಕಿತರ ರಕ್ಷಣೆಗೆ ಸರ್ಕಾರ ಯಾವುದೇ ತಯಾರಿ ಮಾಡಿಕೊಂಡಿಲ್ಲ.
ಆಕ್ಸಿಜನ್ ಸಮಸ್ಯೆ ಕೂಡಲೇ ಬಗೆಹರಿಸಬೇಕು. ಹೈಕೋರ್ಟ್, ಸುಪ್ರೀಂ ಕೋರ್ಟ್ ಹೇಳಿದ್ರು ಇನ್ನೂ ಹೆಚ್ಚುವರಿ ಆಕ್ಸಿಜನ್ ಕೊಡ್ತಿಲ್ಲ. ನಮ್ಮ ರಾಜ್ಯದಲ್ಲಿ ಉತ್ಪಾದನೆ ಆಗಿದ್ದನ್ನ ಪೂರ್ಣವಾಗಿ ಬಳಸಿಕೊಳ್ಳಿ ಎಂದು ಕೇಂದ್ರ ಹೇಳಬೇಕಿತ್ತು. ಕೇಂದ್ರಕ್ಕೆ ಬದ್ಧತೆ ಇಲ್ಲ.

ಅಕ್ಕಿ ಪ್ರಮಾಣ ಕಡಿಮೆ ಮಾಡಿರುವ ಸರ್ಕಾರ ಮಣ್ಣು ಕಲ್ಲು ಇರೋ ರಾಗಿ ಸರ್ಕಾರ ಕೊಡ್ತಿದೆ.‌ ಬಡವರ ಜೀವ ಉಳಿಸುವ ಕೆಲಸ ಸರ್ಕಾರ ಮಾಡಬೇಕು. ಉತ್ಪಾದಕರನ್ನ ಉಳಿಸಿಕೊಳ್ಳಲು ಸರ್ಕಾರ ಅವರ ಕೈಗೆ ಹಣ ಕೊಡಬೇಕು..‌ಆರ್ಥಿಕ ಸಹಾಯ ಮಾಡಬೇಕು. ಆಂಧ್ರ ಪ್ರದೇಶ, ಕೇರಳದಲ್ಲಿ ಪ್ಯಾಕೇಜ್ ಕೊಟ್ಟಿದ್ದಾರೆ. ಇಲ್ಲೂ ಸಹ ಕೊಡಬೇಕು ಎಂದು ಒತ್ತಾಯ ಮಾಡ್ತೀನಿ. ಆದರೆ, ಈ ಸರ್ಕಾರದಲ್ಲಿ ಬದ್ಧತೆ ಕಾಣುತ್ತಿಲ್ಲ ದುಡಿಯುವ ವರ್ಗಕ್ಕೆ ಏನು ಮಾಡ್ತಿಲ್ಲ. ನಾನು ನಮ್ಮ ಶಾಸಕರಿಗೆ ಹೇಳಿದ್ದೇನೆ. ಕೆಲವರು ಆಸ್ಪತ್ರೆ ಸಮಸ್ಯೆ ಬಗೆಹರಿಸುತ್ತಿದ್ದಾರೆ. ಕೆಲವರು ಆಹಾರ ಧಾನ್ಯ ವಿತರಿಸುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

ಅನಂತಾಡಿ: ಜೋಕಾಲಿಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕಿ ಸಾವು

ಅನಂತಾಡಿ: ಜೋಕಾಲಿಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕಿ ಸಾವು

ಉಡುಪಿ: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಸಾವು

ಉಡುಪಿ: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಸಾವು

ಹಾಸನದಲ್ಲಿ ಕಾರು ಅಪಘಾತ; ಮರ್ದಂಬೈಲು ನಿವಾಸಿ ಸಾವು

ಹಾಸನದಲ್ಲಿ ಕಾರು ಅಪಘಾತ; ಮರ್ದಂಬೈಲು ನಿವಾಸಿ ಸಾವು

ವಿಟ್ಲ: ದ್ವಿಚಕ್ರ ವಾಹನ – ಜೀಪ್‌ ಢಿಕ್ಕಿ: ಸವಾರ ಸಾವು

ವಿಟ್ಲ: ದ್ವಿಚಕ್ರ ವಾಹನ – ಜೀಪ್‌ ಢಿಕ್ಕಿ: ಸವಾರ ಸಾವು

4 ದಿನ ಮೊದಲೇ ಅಧಿವೇಶನ ಅಂತ್ಯ: 12ರಂದು ಮುಕ್ತಾಯವಾಗಬೇಕಿದ್ದ ಸಂಸತ್‌ ಅಧಿವೇಶನ

4 ದಿನ ಮೊದಲೇ ಅಧಿವೇಶನ ಅಂತ್ಯ: 12ರಂದು ಮುಕ್ತಾಯವಾಗಬೇಕಿದ್ದ ಸಂಸತ್‌ ಅಧಿವೇಶನ

ಜೆಇಇ ಮೇನ್ಸ್‌ – 2 ಫ‌ಲಿತಾಂಶ ಪ್ರಕಟ: ಮತ್ತೆ ಸಾತ್ವಿಕ್‌ ಟಾಪರ್‌

ಜೆಇಇ ಮೇನ್ಸ್‌ – 2 ಫ‌ಲಿತಾಂಶ ಪ್ರಕಟ: ಮತ್ತೆ ಸಾತ್ವಿಕ್‌ ಟಾಪರ್‌

ತ್ರಿವರ್ಣದೊಂದಿಗೆ ಹೆಜ್ಜೆ ಹಾಕಿದ ಶರತ್‌ ಕಮಲ್‌, ನಿಖತ್‌ ಜರೀನ್‌

ತ್ರಿವರ್ಣದೊಂದಿಗೆ ಹೆಜ್ಜೆ ಹಾಕಿದ ಶರತ್‌ ಕಮಲ್‌, ನಿಖತ್‌ ಜರೀನ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಇಇ ಮೇನ್ಸ್‌ – 2 ಫ‌ಲಿತಾಂಶ ಪ್ರಕಟ: ಮತ್ತೆ ಸಾತ್ವಿಕ್‌ ಟಾಪರ್‌

ಜೆಇಇ ಮೇನ್ಸ್‌ – 2 ಫ‌ಲಿತಾಂಶ ಪ್ರಕಟ: ಮತ್ತೆ ಸಾತ್ವಿಕ್‌ ಟಾಪರ್‌

ಮಳೆಗಾಲದ ವಿಧಾನ ಮಂಡಲ ಅಧಿವೇಶನ ಅನುಮಾನ

ಮಳೆಗಾಲದ ವಿಧಾನ ಮಂಡಲ ಅಧಿವೇಶನ ಅನುಮಾನ

ಉಪ ಲೋಕಾಯುಕ್ತ ನೇಮಕ: ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಉಪ ಲೋಕಾಯುಕ್ತ ನೇಮಕ: ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ಅಕ್ರಮ: ಆರೋಪ ಪಟ್ಟಿ ಸಲ್ಲಿಕೆ

ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ಅಕ್ರಮ: ಆರೋಪ ಪಟ್ಟಿ ಸಲ್ಲಿಕೆ

ಧ್ವಜಾರೋಹಣಕ್ಕೆ ಜಿಲ್ಲೆ ನಿಗದಿ: ವಿಜಯನಗರಕ್ಕೆ ಆನಂದ್‌ ಸಿಂಗ್‌

ಧ್ವಜಾರೋಹಣಕ್ಕೆ ಜಿಲ್ಲೆ ನಿಗದಿ: ವಿಜಯನಗರಕ್ಕೆ ಆನಂದ್‌ ಸಿಂಗ್‌

MUST WATCH

udayavani youtube

ಆಟಿಯ ಹುಣ್ಣಿಮೆ ದಿನದಂದು ಹೊಸ್ತಿಲು ಬರೆಯುವ ಹಿನ್ನೆಲೆ ನಿಮಗೆ ಗೊತ್ತೇ ?

udayavani youtube

ತುಂಬಿ ಹರಿಯುತ್ತಿದೆ ಬಾರೇಹಳ್ಳ ಚೆಕ್ ಡ್ಯಾಂ… ನೋಡಲು ಅದೆಷ್ಟು ಸುಂದರ…

udayavani youtube

ಮಾನ ಮರ್ಯಾದೆ ಇದೆಯೇನ್ರಿ…? ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ

udayavani youtube

ಅಕ್ರಮ ಗೋಹತ್ಯೆ ತಡೆಯಲು ಯೋಗಿ ಮಾದರಿಗೆ ಮುಂದಾದ ಚಿಕ್ಕಮಗಳೂರು ನಗರಸಭೆ

udayavani youtube

ಜೆಸ್ಕಾಂ ಅಧಿಕಾರಿಗಳೇ ಇಲ್ಲಿ ಗಮನಿಸಿ.. ಮನೆಯ ಮಾಳಿಗೆ ತಾಗುತ್ತಿವೆ ವಿದ್ಯುತ್ ತಂತಿಗಳು!

ಹೊಸ ಸೇರ್ಪಡೆ

ಅನಂತಾಡಿ: ಜೋಕಾಲಿಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕಿ ಸಾವು

ಅನಂತಾಡಿ: ಜೋಕಾಲಿಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕಿ ಸಾವು

ಉಡುಪಿ: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಸಾವು

ಉಡುಪಿ: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಸಾವು

ಹಾಸನದಲ್ಲಿ ಕಾರು ಅಪಘಾತ; ಮರ್ದಂಬೈಲು ನಿವಾಸಿ ಸಾವು

ಹಾಸನದಲ್ಲಿ ಕಾರು ಅಪಘಾತ; ಮರ್ದಂಬೈಲು ನಿವಾಸಿ ಸಾವು

ವಿಟ್ಲ: ದ್ವಿಚಕ್ರ ವಾಹನ – ಜೀಪ್‌ ಢಿಕ್ಕಿ: ಸವಾರ ಸಾವು

ವಿಟ್ಲ: ದ್ವಿಚಕ್ರ ವಾಹನ – ಜೀಪ್‌ ಢಿಕ್ಕಿ: ಸವಾರ ಸಾವು

4 ದಿನ ಮೊದಲೇ ಅಧಿವೇಶನ ಅಂತ್ಯ: 12ರಂದು ಮುಕ್ತಾಯವಾಗಬೇಕಿದ್ದ ಸಂಸತ್‌ ಅಧಿವೇಶನ

4 ದಿನ ಮೊದಲೇ ಅಧಿವೇಶನ ಅಂತ್ಯ: 12ರಂದು ಮುಕ್ತಾಯವಾಗಬೇಕಿದ್ದ ಸಂಸತ್‌ ಅಧಿವೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.