ಯಡಿಯೂರಪ್ಪರನ್ನ ಚೇಂಜ್ ಮಾಡ್ತಾರೆ, ಆದ್ರೆ ಬರೋನು ಕೂಡ ಭ್ರಷ್ಟನೇ ಆಗಿರ್ತಾನೆ : ಸಿದ್ದರಾಮಯ್ಯ
Team Udayavani, Jul 23, 2021, 12:10 PM IST
ಮಂಗಳೂರು : ಜನಗಳ ಬಗ್ಗೆ ಬಿಜೆಪಿಗೆ ಕಾಳಜಿ ಇಲ್ಲ, ಹಿಂದೆಯೂ ಇರಲಿಲ್ಲ, ಈಗ ಬರೋಕೂ ಸಾಧ್ಯವಿಲ್ಲ. 2019ರಲ್ಲಿ ಬಂದ ಪ್ರವಾಹದ ಪರಿಹಾರವನ್ನೇ ಯಡಿಯೂರಪ್ಪ ಇನ್ನೂ ಕೊಟ್ಟಿಲ್ಲ. ಈಗ ಎಲ್ಲಾ ಕಡೆ ಮಳೆ ಬಂದು ಜನ ಕೊಚ್ಚಿ ಹೋಗಿದ್ದಾರೆ, ಮನೆಗಳು ಬಿದ್ದಿವೆ ಈಗ ಸರ್ಕಾರ ಯುದ್ದೋಪಾದಿಯಲ್ಲಿ ಕೆಲಸ ಮಾಡೋ ಬದಲು ಸಿಎಂ ಬದಲಾವಣೆಯಲ್ಲಿದ್ದಾರೆ ಎಂದು ಮಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಈಗ ಯಡಿಯೂರಪ್ಪರನ್ನ ಚೇಂಜ್ ಮಾಡ್ತಾರೆ, ಆದ್ರೆ ಬರೋನು ಕೂಡ ಭ್ರಷ್ಟನೇ ಆಗಿರ್ತಾನೆ. ಯಾವುದೇ ಮಠಾಧೀಶರು ರಾಜಕಾರಣಕ್ಕೆ ಕೈ ಹಾಕಬಾರದು. ಇಲ್ಲಿ ಜನಾಭಿಪ್ರಾಯ ಬಹಳ ಮುಖ್ಯ, ಪಕ್ಷದ ಒಳಗಿನ ವಿಚಾರದಲ್ಲಿ ಯಾರೂ ಕೈ ಹಾಕಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ