ಸಿದ್ದು ಆಪ್ತರೇ ರಾಜೀನಾಮೆ ನೀಡಿದ್ದಾರೆ: ಸದಾನಂದಗೌಡ
Team Udayavani, Jul 8, 2019, 3:00 AM IST
ಬೆಂಗಳೂರು: ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿಲ್ಲ. ಆ ರೀತಿ ಆರೋಪ ಮಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ, ಈ ಹಿಂದೆ ಕೇಳಿ ಬಂದಿದ್ದ ಹೆಸರುಗಳಿಗಿಂತ ರಾಜೀನಾಮೆ ನೀಡಿರುವ ಶಾಸಕರೇ ಭಿನ್ನವಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೇ ಕೆಲವರು ರಾಜೀನಾಮೆ ನೀಡಿದ್ದಾರೆ ಎಂದರು. ಸಿದ್ದರಾಮಯ್ಯ ಅವರೇ ತಮ್ಮ ಆಪ್ತ ಶಾಸಕರನ್ನು ಕಳುಹಿಸಿಕೊಟ್ಟಿದ್ದಾರಾ ಎಂಬ ಪ್ರಶ್ನೆಗೆ ಸದಾನಂದಗೌಡರು “ಸ್ವಲ್ಪ ಡೌಟು’ ಎಂದು ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK