Udayavni Special

ಮೈತ್ರಿ ಸರ್ಕಾರ ಬೀಳಲು ಸಿದ್ದು, ದೇವೇಗೌಡರಿಬ್ಬರೂ ಕಾರಣ

Team Udayavani, Aug 30, 2019, 3:05 AM IST

maitry-sda

ಕೋಲಾರ: ಮೈತ್ರಿ ಸರ್ಕಾರ ಬೀಳಲು ಸಿದ್ದರಾಮಯ್ಯ ಹಾಗೂ ದೇವೇಗೌಡ ಇಬ್ಬರೂ ಕಾರಣ ಎಂದು ಅನರ್ಹ ಶಾಸಕ ಎಂ.ಟಿ.ಬಿ.ನಾಗರಾಜ್‌ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್‌ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಹಾಗೂ ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು.

“ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ತಾವೊಬ್ಬರೇ ಸತ್ಯ ಹರಿಶ್ಚಂದ್ರ ಅಂದುಕೊಂಡಿದ್ದಾರೆ. ಸತ್ಯ ಹರಿಶ್ಚಂದ್ರರಾಗಿದ್ರೆ ಮಾಜಿ ಕೇಂದ್ರ ಸಚಿವ ಕೆ.ಎಚ್‌.ಮುನಿಯಪ್ಪ ಅವರನ್ನೇಕೆ ಲೋಕಸಭೆ ಚುನಾವಣೆಯಲ್ಲಿ ಸೋಲಿಸಿದರು. ಕಾಂಗ್ರೆಸ್‌ಗೆ ತತ್ವ ಸಿದ್ಧಾಂತ ಇದ್ದರೆ, ಮೊದಲು ಪಕ್ಷದಿಂದ ರಮೇಶ್‌ ಕುಮಾರ್‌ ಅವರನ್ನು ಉಚ್ಚಾಟನೆ ಮಾಡಬೇಕು ಎಂದರು. ನಾವು ಮೂಲ ಕಾಂಗ್ರೆಸ್ಸಿಗರು. ನಮ್ಮ ಬಗ್ಗೆ ಮಾತನಾಡುವ ಇವರು, ಅಧಿಕಾರಕ್ಕಾಗಿ ಕಾಂಗ್ರೆಸ್‌ಗೆ ಬಂದವರು.

ನಾವು ಕಟ್ಟಿದ ಕಾಂಗ್ರೆಸ್‌ ಮನೆಯಲ್ಲಿ ಇವರು ಸಂಸಾರ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರನ್ನು ಪರೋಕ್ಷವಾಗಿ ಛೇಡಿಸಿದರು. “ಮೈತ್ರಿ ಸರ್ಕಾರದಲ್ಲಿ ನಾನು ಮಂತ್ರಿಯಾಗಿ ಏನನ್ನೂ ಮಾಡಲಾಗುತ್ತಿರಲಿಲ್ಲ. ಕುಮಾರಸ್ವಾಮಿ ಹಾಗೂ ರೇವಣ್ಣ ನನ್ನ ವಸತಿ ಖಾತೆಯಲ್ಲಿ ಮೂಗು ತೂರಿಸುತ್ತಿದ್ದರು. ಹೀಗಾಗಿ, ರಾಜೀನಾಮೆ ನೀಡುತ್ತೇನೆ ಎಂದು ಮೂರು ಬಾರಿ ಸಿದ್ದರಾಮಯ್ಯಗೆ ಹೇಳಿದ್ದೆ.

ಆದರೆ, ಅವರು ಏನೂ ಮಾಡಲಿಲ್ಲ’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಉಪ ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್‌ ಬಂದು ನನ್ನ ಕ್ಷೇತ್ರದಲ್ಲಿ ತೊಡೆ ತಟ್ಟಲಿ, ಇಂತಹ ತೊಡೆ ತಟ್ಟುವವರನ್ನು ನಾನು ನೋಡಿದ್ದೇನೆ ಎಂದ ಅವರು, ಅನರ್ಹತೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶಕ್ಕೆ ತಲೆ ಬಾಗುವುದಾಗಿ ಹೇಳಿದರು. ಅಲ್ಲದೆ, ಮುಂದಿನ ಚುನಾವಣೆ ವೇಳೆ, ಸ್ವತಂತ್ರವಾಗಿ ಸ್ಪರ್ಧೆ ಮಾಡಲು ನಿರ್ಧರಿಸಿರುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

ಎಲ್ಲವನ್ನೂ  ಸರಿದೂಗಿಸಿಕೊಂಡು ಹೋಗುವ ಜಾಣ್ಮೆ ಅಗತ್ಯ

ಎಲ್ಲವನ್ನೂ  ಸರಿದೂಗಿಸಿಕೊಂಡು ಹೋಗುವ ಜಾಣ್ಮೆ ಅಗತ್ಯ

ಅಕ್ಟೋಬರ್‌ನಲ್ಲಿ ಹೊಸ ಶಿಕ್ಷಣ ನೀತಿಯಡಿ ಪದವಿ ಕಲಿಕಾ ವ್ಯವಸ್ಥೆ ಜಾರಿ

ಅಕ್ಟೋಬರ್‌ನಲ್ಲಿ ಹೊಸ ಶಿಕ್ಷಣ ನೀತಿಯಡಿ ಪದವಿ ಕಲಿಕಾ ವ್ಯವಸ್ಥೆ ಜಾರಿ

ಮೊಬೈಲ್‌ನಲ್ಲಿ ಕೈದಿಗಳಿಂದ ಕಲಾಪ ವೀಕ್ಷಣೆ: ವಿವರಣೆ ಕೇಳಿದ ಹೈಕೋರ್ಟ್‌

ಮೊಬೈಲ್‌ನಲ್ಲಿ ಕೈದಿಗಳಿಂದ ಕಲಾಪ ವೀಕ್ಷಣೆ: ವಿವರಣೆ ಕೇಳಿದ ಹೈಕೋರ್ಟ್‌

Untitled-1

ಜುಲೈ 31ವರೆಗೂ ವ್ಯಾಪಕ ಮಳೆ

ಗಂಗಾವಳಿ ಪ್ರವಾಹ: ಕೊಚ್ಚಿಹೋದ ನೆರೆ ಪೀಡಿತ ಜನರ ಬದುಕು

ಗಂಗಾವಳಿ ಪ್ರವಾಹ: ಕೊಚ್ಚಿ ಹೋದ ನೆರೆ ಪೀಡಿತ ಜನರ ಬದುಕು

ghtryrtyr

ಬೊಮ್ಮಾಯಿ ಸರ್ಕಾರದಲ್ಲಿ ಮೂವರು ಉಪಮುಖ್ಯಮಂತ್ರಿಗಳು ; ಯಾರಿಗೆ ಒಲಿದಿದೆ ಡಿಸಿಎಂ ಪಟ್ಟ ?

hrtyrtyrtr

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಬೊಮ್ಮಾಯಿ : ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೊಬೈಲ್‌ನಲ್ಲಿ ಕೈದಿಗಳಿಂದ ಕಲಾಪ ವೀಕ್ಷಣೆ: ವಿವರಣೆ ಕೇಳಿದ ಹೈಕೋರ್ಟ್‌

ಮೊಬೈಲ್‌ನಲ್ಲಿ ಕೈದಿಗಳಿಂದ ಕಲಾಪ ವೀಕ್ಷಣೆ: ವಿವರಣೆ ಕೇಳಿದ ಹೈಕೋರ್ಟ್‌

Untitled-1

ಜುಲೈ 31ವರೆಗೂ ವ್ಯಾಪಕ ಮಳೆ

ghtryrtyr

ಬೊಮ್ಮಾಯಿ ಸರ್ಕಾರದಲ್ಲಿ ಮೂವರು ಉಪಮುಖ್ಯಮಂತ್ರಿಗಳು ; ಯಾರಿಗೆ ಒಲಿದಿದೆ ಡಿಸಿಎಂ ಪಟ್ಟ ?

hrtyrtyrtr

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಬೊಮ್ಮಾಯಿ : ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ

fgdfgretgre

ಬಸವರಾಜ್ ಬೊಮ್ಮಾಯಿ ನೂತನ ಸಿಎಂ: ಶಾಸಕ ಯತ್ನಾಳ ಪ್ರತಿಕ್ರಿಯೆ ಏನು ?

MUST WATCH

udayavani youtube

ನೆಲನೆಲ್ಲಿ ಗಿಡದ ಬಗ್ಗೆ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸಂಪೂರ್ಣ ಮಾಹಿತಿ

udayavani youtube

ರಾಜ್ ಕುಂದ್ರಾನಿಗೆ 14 ದಿನ ನ್ಯಾಯಾಂಗ ಬಂಧನ

udayavani youtube

ಕೊರೊನ ಅಂತ ನನ್ನ ಬಾಯಲ್ಲಿ ಹೇಳಲಿಕ್ಕೆ ಇಷ್ಟ ಇಲ್ಲ !

udayavani youtube

ಮಳೆಯ ಆರ್ಭಟಕ್ಕೆ ಯಾಣದ ಶ್ರೀ ಭೈರವೇಶ್ವರ ದೇವಾಲಯದ ರಸ್ತೆಯ ಸ್ಥಿತಿ

udayavani youtube

ಎರಡೇ ದಿನದಲ್ಲಿ closeಆಗಿ ನಿಮ್ಮನ್ನು ಯಾಮಾರಿಸ್ತಾರೆ..ಜಾಗ್ರತೆ !!

ಹೊಸ ಸೇರ್ಪಡೆ

ಎಲ್ಲವನ್ನೂ  ಸರಿದೂಗಿಸಿಕೊಂಡು ಹೋಗುವ ಜಾಣ್ಮೆ ಅಗತ್ಯ

ಎಲ್ಲವನ್ನೂ  ಸರಿದೂಗಿಸಿಕೊಂಡು ಹೋಗುವ ಜಾಣ್ಮೆ ಅಗತ್ಯ

ಜಪಾನ್‌ ಟೆನಿಸ್‌ ತಾರೆ ಒಸಾಕಾ ನಿರ್ಗಮನ

ಜಪಾನ್‌ ಟೆನಿಸ್‌ ತಾರೆ ಒಸಾಕಾ ನಿರ್ಗಮನ

ಅಕ್ಟೋಬರ್‌ನಲ್ಲಿ ಹೊಸ ಶಿಕ್ಷಣ ನೀತಿಯಡಿ ಪದವಿ ಕಲಿಕಾ ವ್ಯವಸ್ಥೆ ಜಾರಿ

ಅಕ್ಟೋಬರ್‌ನಲ್ಲಿ ಹೊಸ ಶಿಕ್ಷಣ ನೀತಿಯಡಿ ಪದವಿ ಕಲಿಕಾ ವ್ಯವಸ್ಥೆ ಜಾರಿ

ಶೂಟಿಂಗ್‌: ಮುಂದುವರಿದ ವೈಫ‌ಲ್ಯ

ಶೂಟಿಂಗ್‌: ಮುಂದುವರಿದ ವೈಫ‌ಲ್ಯ

Untitled-1

ರ್ಯಾಗಿಂಗ್‌ ಪಿಡುಗು: 7 ತಿಂಗಳುಗಳಲ್ಲಿ 40 ಮಂದಿ ವಿದ್ಯಾರ್ಥಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.