ಸಿಂಧನೂರು:ಭೀಕರ ಅಪಘಾತಕ್ಕೆ ಐವರು ಬಲಿ 

Team Udayavani, Sep 30, 2017, 3:29 PM IST

ಸಿಂಧನೂರು: ಇಲ್ಲಿನ 7 ನೇ ಮೈಲ್ ಕ್ಯಾಂಪ್ ಬಳಿ ಶನಿವಾರ ಕ್ಯಾಂಟರ್ ಮತ್ತು ಟಂ ಟಂ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಇವರು ದಾರುಣವಾಗಿ ಸಾವನ್ನಪ್ಪಿದ್ದಾರೆ . 

ಮೃತ ದುರ್ದೈವಿಗಳು  ಬೂತಲದಿನ್ನಿ ನಿವಾಸಿಗಳಾಗಿದ್ದು ,ಟಂಟಂನಲ್ಲಿ ಪ್ರಯಾಣಿಸುತ್ತಿದ್ದರು. ಮೃತರು  ಸಬಜಲಿ (40) , ಖಾಜಮ್ಮ (70),ಲಾಲಬಿ (12) ಸಜಮಲ ಅಲಿ (34) ಮತ್ತು 
 ವೀರಯ್ಯ ಸ್ವಾಮಿ ಎಂದು ತಿಳಿದುಬಂದಿದೆ . 

ಅಪಘಾತದ ತೀವ್ರತೆಗೆ ಐವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ 

ಸಿಂಧನೂರು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ . 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ