ಕೊಲೆಗೆ ಸ್ಕೆಚ್: ಗ್ಯಾಂಗ್ ಸಮೇತ ನಟೋರಿಯಸ್ ಕುಣಿಗಲ್ ಗಿರಿ ಬಂಧನ
Team Udayavani, Aug 1, 2018, 9:53 AM IST
ಬೆಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಕೊಲೆಗೆ ಸ್ಕೆಚ್ ಹಾಕಿದ್ದ ಕುಖ್ಯಾತ ದರೋಡೆಕೋರ ಕುಣಿಗಲ್ ಗಿರಿ ಮತ್ತು ನಾಲ್ವರು ಸಹಚರರನ್ನು ಪೀಣ್ಯದಲ್ಲಿ ಬಂಧಿಸಿದ್ದಾರೆ.
ಹಲವೆಡೆ ದರೋಡೆ, ದಾಂಧಲೆ, ಸುಲಿಗೆ , ಕೊಲೆ ಯತ್ನ ಪ್ರಕರಣದಲ್ಲಿ ನಟೋರಿಯಸ್ ಕುಣಿಗಲ್ ರವಿ ಭಾಗಿಯಾಗಿದ್ದ.
ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.
ಈ ಹಿಂದೆ ಬಂಧನಕ್ಕೊಳಗಾಗಿದ್ದ ರವಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈತನನ್ನು ವಿಚಾರಣೆ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!