ಮಂಡ್ಯ ಜಿಲ್ಲೆಗೆ 100 ಆಕ್ಸಿಜನ್ ಸಿಲಿಂಡರ್, 10 ಸಾವಿರ ಮಾಸ್ಕ್ ನೀಡಿದ SM ಕೃಷ್ಣ
Team Udayavani, May 8, 2021, 10:14 AM IST
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ದಿನಕ್ಕೆ 50 ಸಾವಿರ ಪ್ರಕರಣಗಳು ಮತ್ತೆಯಾಗುತ್ತಿವೆ. ಇದೇ ಹಿನ್ನೆಲೆಯಲ್ಲಿ ಕೇಂದ್ರ ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಎಸ್ ಎಂ ಕೃಷ್ಣ ಕೋವಿಡ್ ಸೋಂಕಿತರ ನೆರವಿಗೆ ನಿಂತಿದ್ದಾರೆ.
ಮಂಡ್ಯ ಜಿಲ್ಲಾಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಿಗೆ 100 ಆಕ್ಸಿಜನ್ ಸಿಲಿಂಡರ್ ಗಳು ಮತ್ತು 10,000 ಮಾಸ್ಕ್ ನೀಡುವ ಮೂಲಕ ಕೋವಿಡ್ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದಾರೆ.
ಈ ಬಗ್ಗೆ ಎಸ್ ಎಂ ಕೃಷ್ಣ ಮಂಡ್ಯ ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದಿದ್ದಾರೆ. ಅಲ್ಲದೆ ಮಾಸ್ಕ್ ಮತ್ತು ಆಕ್ಸಿಜನ್ ಸಿಲಿಂಡರ್ ಗಳನ್ನು ಹಸ್ತಾಂತರ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ