ಸಮಾಜ ಕಲ್ಯಾಣ ನೀನು ತಗೋ, ವಸತಿ ಖಾತೆ ನನಗೆ ಕೊಡು!

Team Udayavani, Feb 13, 2020, 3:06 AM IST

samaa-klalyana

ಬಾಗಲಕೋಟೆ: ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಗೋವಿಂದ ಕಾರಜೋಳ ಮತ್ತು ವಸತಿ ಸಚಿವ ವಿ.ಸೋಮಣ್ಣ, ಬುಧವಾರ ಜಿಲ್ಲಾಡಳಿತ ಭವನದಲ್ಲಿ ನಡೆಸಿದ ಫೋನ್‌ ಸಂಭಾಷಣೆ ರಾಜಕೀಯ ಕುತೂಹಲಕ್ಕೆ ಕಾರಣವಾಯಿತು.

ಜಿಲ್ಲಾಮಟ್ಟದ ಅಧಿಕಾರಿಗಳ ಎದುರಲ್ಲೇ ಈ ಚರ್ಚೆ ಫೋನ್‌ನಲ್ಲಿ ನಡೆಯಿತು. ಕಳೆದ ಎರಡು ದಿನಗಳ ಹಿಂದೆ ಖಾತೆಗಳ ಹಂಚಿಕೆ ನಡೆದಿದ್ದು, ಲೋಕೋಪಯೋಗಿ ಜತೆಗೆ ಸಮಾಜ ಕಲ್ಯಾಣ ಖಾತೆ ಕಾರಜೋಳರ ಬಳಿಯೇ ಇದೆ. ಹೀಗಾಗಿ, ಸೋಮಣ್ಣ ಅವರು ಸಂಭಾಷಣೆ ವೇಳೆ, “ನೀನು ಎರಡೆರಡು ಖಾತೆಯ ಸಾಹುಕಾರ’ ಎಂದು ಹೇಳಿದ್ದಕ್ಕೆ, ಕಾರಜೋಳರು, “ಸಮಾಜ ಕಲ್ಯಾಣ, ನೀನು ತಗೋ, ವಸತಿ ಖಾತೆ ನನಗೆ ಕೊಡು’ ಎಂದು ಆತ್ಮೀಯತೆಯಲ್ಲಿ ಹೇಳಿದರು.

ಸಂಭಾಷಣೆ ನಡೆದದ್ದು ಹೀಗೆ: ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್‌ ವಸತಿ ಮತ್ತು ಪುನರ್‌ ನಿರ್ಮಾಣ ಪ್ರಗತಿ ಪರಿಶೀಲನೆ ಸಭೆ ನಡೆಸುತ್ತಿದ್ದ ಕಾರಜೋಳರು, ಜಿಲ್ಲೆಗೆ ಮಂಜೂರಾದ 15 ಸಾವಿರ ವಸತಿ ಯೋಜನೆಗಳ ಕುರಿತು ಸೋಮಣ್ಣ ಅವರೊಂದಿಗೆ ಚರ್ಚಿಸಲು ಫೋನ್‌ ಕರೆ ಮಾಡಿದರು.

ಕಾರಜೋಳ: ಜಿಲ್ಲೆಗೆ 15 ಸಾವಿರ ಮನೆ ಮಂಜೂರಾಗಿದ್ದು, 174 ಕೋಟಿ ರೂ.ಅನುದಾನ ಬೇಕಾಗುತ್ತದೆ. ಬೆಂಗಳೂರು ಸಾಹುಕಾರ, ನಮ್ಮ ಜಿಲ್ಲೆಗೆ ಈ ಅನುದಾನ ಕೊಡು.

ಸೋಮಣ್ಣ: ನಿಮ್ಮ ಜಿಲ್ಲೆಗೇ ಅಷ್ಟೊಂದು ಹಣ ಕೊಟ್ಟರೆ ಬೇರೆ ಜಿಲ್ಲೆಯವರೂ ಕೇಳುತ್ತಾರೆ.

ಕಾರಜೋಳ: ಬೇರೆ ಜಿಲ್ಲೆಯ ಬಗ್ಗೆ ಮತ್ತೆ ವಿಚಾರ ಮಾಡೋಣ, ನಮ್ಮ ಜಿಲ್ಲೆಗೆ ಕೊಡು, ಬೆಂಗಳೂರು ಸಾಹುಕಾರ.

ಸೋಮಣ್ಣ: ನೀನು ಎರಡೆರಡು ಖಾತೆಯ ಸಾಹುಕಾರ.

ಕಾರಜೋಳ: ನೀನು ಬೇಕಾದರೆ ಸಮಾಜ ಕಲ್ಯಾಣ ಖಾತೆ ತಗೋ, ನನಗೆ ಹೌಸಿಂಗ್‌ (ವಸತಿ) ಕೊಡು.

ಟಾಪ್ ನ್ಯೂಸ್

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು: ಬೊಮ್ಮಾಯಿ

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು: ಬೊಮ್ಮಾಯಿ

ಚಿಕ್ಕಬಳ್ಳಾಪುರ ಭಾರೀ ಮಳೆ : ಹಲವು ಬಡಾವಣೆ ಜಲಾವೃತ; ವಾಹನ ಸವಾರರ ಪರದಾಟ

ಚಿಕ್ಕಬಳ್ಳಾಪುರ ಭಾರೀ ಮಳೆ: ಹಲವು ಬಡಾವಣೆ ಜಲಾವೃತ; ವಾಹನ ಸವಾರರ ಪರದಾಟ

ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ

ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ

dks

ಸಿದ್ದರಾಮಯ್ಯ ಮೂರನೇ ಭೇಟಿ ಡಿಕೆಶಿ ಅಧ್ಯಕ್ಷ ಪದವಿಗೆ ಕುತ್ತು ತರಲಿದೆಯೇ?;ಬಿಜೆಪಿ ಪ್ರಶ್ನೆ

ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ ಗೆದ್ದವರಿಗೆ ಟ್ರೋಪಿ, ನೋವು ನಿವಾರಕ ಮುಲಾಮ್ ಬಹುಮಾನ

ಕಾರ್ಕಳ: ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ: ಗೆದ್ದವರಿಗೆ ಟ್ರೋಫಿ,ನೋವು ನಿವಾರಕ ಮುಲಾಮ್

655-aaa

3 ಹೆಣ್ಣು ಹೆತ್ತಿದ್ದಕ್ಕೆ ಕಿರುಕುಳ : ಮಕ್ಕಳೊಂದಿಗೆ ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ

yogi

ರಾಮದ್ರೋಹಿಗಳು ರಾಜ್ಯವನ್ನು ಗಲಭೆಯ ಬೆಂಕಿಗೆ ನೂಕಿದರು : ಸಿಎಂ ಯೋಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು: ಬೊಮ್ಮಾಯಿ

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು: ಬೊಮ್ಮಾಯಿ

ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ

ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ

dks

ಸಿದ್ದರಾಮಯ್ಯ ಮೂರನೇ ಭೇಟಿ ಡಿಕೆಶಿ ಅಧ್ಯಕ್ಷ ಪದವಿಗೆ ಕುತ್ತು ತರಲಿದೆಯೇ?;ಬಿಜೆಪಿ ಪ್ರಶ್ನೆ

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

MUST WATCH

udayavani youtube

ಉಕ್ಕಿ ಹರಿಯುತ್ತಿದೆ ಚಿಕ್ಕಬಳ್ಳಾಪುರದ ರಂಗಧಾಮ ಕೆರೆ..!

udayavani youtube

ಕೆರೆಯ ಮೇಲೆ ಆಂಬ್ಯುಲೆನ್ಸ್ ಹೋಗಲು ಸಹಾಯ ಮಾಡಿದ ಸಾರ್ವಜನಿಕರು

udayavani youtube

ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಿಸಿದ ಗ್ರಾಮಸ್ಥರು

udayavani youtube

3 ವರ್ಷದಲ್ಲಿ ಫಲ ಬರುವ ತೆಂಗಿನಕಾಯಿ ಇಲ್ಲಿದೆ ನೋಡಿ

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

ಹೊಸ ಸೇರ್ಪಡೆ

15folk

ಜಾನಪದ ಶೈಲಿಯಲಿ ಒಡ್ಡೋಲಗದ ಆಮಂತ್ರಣ

gudibande news

ನೀರಿನಲ್ಲಿ ಸಿಲುಕಿಕೊಂಡಿದ್ದ ಆಂಬ್ಯುಲೆನ್ಸ್ ತಳ್ಳಿ ಮಾನವೀಯತೆ ಮೆರೆದ ಸಾರ್ವಜನಿಕರು

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು: ಬೊಮ್ಮಾಯಿ

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು: ಬೊಮ್ಮಾಯಿ

ಮಂಡಿಯೂರಿ ಅಂತರಗಂಗೆ ಮೆಟ್ಟಿಲು ಹತ್ತಿದ ಅಭಿಮಾನಿಗಳು

ಮಂಡಿಯೂರಿ ಅಂತರಗಂಗೆ ಮೆಟ್ಟಿಲು ಹತ್ತಿದ ಅಭಿಮಾನಿಗಳು

Mass confinement for poor pregnant women

ಬಡ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.