BJPಯಲ್ಲಿ ಕಡೆಗಣನೆ? ಕಾಂಗ್ರೆಸ್ ಸೇರ್ಪಡೆ ಸುದ್ದಿ ಸುಳ್ಳಲ್ಲ; ಸೋಮಣ್ಣ
Team Udayavani, Jan 19, 2017, 4:00 PM IST
ಬೆಂಗಳೂರು:ಕಾಂಗ್ರೆಸ್ ಪಕ್ಷ ಸೇರ್ಪಡೆ ವಿಷಯ ಸುಳ್ಳು ಎಂದು ನಾನು ಹೇಳಲ್ಲ. ಮಾಧ್ಯಮಗಳಲ್ಲಿ (ಜ.18ರಂದು ಉದಯವಾಣಿ ಸೋಮಣ್ಣಗೆ ಕಾಂಗ್ರೆಸ್ ಗಾಳ ಎಂದು ವರದಿ ಪ್ರಕಟಿಸಿತ್ತು) ವರದಿ ನೋಡಿದ್ದೇನೆ ಎಂದು ಬಿಜೆಪಿ ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ವಿ.ಸೋಮಣ್ಣ ಹೇಳುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸುಳಿವು ನೀಡಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಅವರನ್ನು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆಂಬ ವರದಿ ಕುರಿತು ಕೇಳಿದ ಪ್ರಶ್ನೆಗೆ, ಹೌದು ನಾನು ಕಾಂಗ್ರೆಸ್ ಸೇರುತ್ತಿದ್ದೇನೆ ಎಂಬ ವರದಿ ಸುಳ್ಳು ಎಂದು ಹೇಳಲ್ಲ ಎಂದು ಸ್ಪಷ್ಟಪಡಿಸಿದರು.
ಆದರೆ ಬಿಜೆಪಿಯಲ್ಲಿ ನಿಮ್ಮನ್ನು ಕಡೆಗಣಿಸಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರ ನೀಡಲು ಸೋಮಣ್ಣ ನಿರಾಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ