ಸೋನಿಯಾ ಗಾಂಧಿ ಡಿಕೆಶಿ ಭೇಟಿ ಇಂದು?
Team Udayavani, Oct 21, 2019, 3:00 AM IST
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಮಾಡುವ ಸಾಧ್ಯತೆಯಿದೆ. ಈಗಾಗಲೇ ಸೋನಿಯಾ ಗಾಂಧಿಯವರು ಡಿ.ಕೆ.ಶಿವಕುಮಾರ್ ಭೇಟಿ ಮಾಡುವ ಕುರಿತು ತಿಹಾರ್ ಜೈಲಿನ ಅಧಿಕಾರಿಗೆ ಪತ್ರ ಬರೆದಿದ್ದಾರೆ.
ಸೋಮವಾರ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್ ಅವರೊಂದಿಗೆ ಜೈಲಿಗೆ ತೆರಳಿ, ಡಿ.ಕೆ.ಶಿವಕುಮಾರ್ಗೆ ಪಕ್ಷದ ಬೆಂಬಲ ಇದೆ ಎನ್ನುವ ಸಂದೇಶವನ್ನು ರವಾನೆ ಮಾಡಲು ನಿರ್ಧರಿಸಿದ್ದಾರೆಂದು ತಿಳಿದು ಬಂದಿದೆ. ಈ ಹಿಂದೆ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನೂ ಸೋನಿಯಾ ಗಾಂಧಿ ಜೈಲಿನಲ್ಲಿ ಭೇಟಿ ಮಾಡಿ, ಧೈರ್ಯ ತುಂಬಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…