

Team Udayavani, May 30, 2024, 8:45 PM IST
ಮಂಡ್ಯ: ಪ್ರತಿ ವರ್ಷವೂ ಬಿತ್ತನೆ ಬೀಜ ದರ ಹೆಚ್ಚಳವಾಗುತ್ತದೆ. ಆದರೆ, ನಾವು ಯಾವುದೇ ಲಾಭದ ಉದ್ದೇಶದಿಂದ ದರ ಹೆಚ್ಚಳ ಮಾಡಿಲ್ಲ. ಬಿತ್ತನೆ ಬೀಜವನ್ನು ರೈತರಿಂದಲೇ ಖರೀದಿಸುವುದಾಗಿದೆ. ಅದನ್ನು ರೈತರಿಗೆ ಮಾರಾಟ ಮಾಡಲಾಗುತ್ತದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ, ನಮ್ಮ ರಾಜ್ಯದಲ್ಲಿ ಕಡಿಮೆ ದರ ಇದೆ ಎಂದು ಸಚಿವ ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೆಆರ್‌ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಬಿಡಲು ಯಾವುದೇ ಆತಂಕ ಇಲ್ಲ. ಪ್ರತಿ ವರ್ಷ ಜೂನ್‌ನಿಂದ ಹರಿಸಲಾಗುತ್ತಿತ್ತು. ಅದರಂತೆ ಈಗಾಗಲೇ 83 ಅಡಿ ನೀರು ಇದೆ. ನೀರಿನ ಅವಶ್ಯಕತೆ ಹಾಗೂ ಒಳಹರಿವು ನೋಡಿಕೊಂಡು ನೀರು ಹರಿಸಲು ಕ್ರಮ ವಹಿಸಲಾಗುವುದು ತಿಳಿಸಿದರು.
Ad
ಯಲ್ಲಾಪುರ: ನಟೋರಿಯಸ್ ಆರೋಪಿ ಕಾಲಿಗೆ ಪೊಲೀಸರ ಗುಂಡು
ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ: ನಿತಿನ್ ಗಡ್ಕರಿ
ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಪಾಲಿಸಿಲ್ಲ: ಸಿಎಂ ಸಿದ್ದರಾಮಯ್ಯ
“ಸಿಗಂದೂರು ಚೌಡೇಶ್ವರಿ’ ಸೇತುವೆ ಲೋಕಾರ್ಪಣೆ; ದ್ವೀಪ ಜನರ 70 ವರ್ಷಗಳ ಕನಸು ಸಾಕಾರ
Hyderabad; ಕಲಬೆರಕೆ ಸೇಂದಿ ಸೇವಿಸಿದ 7 ಮಂದಿ ಮೃ*ತ್ಯು, ಹಲವರು ಅಸ್ವಸ್ಥ
You seem to have an Ad Blocker on.
To continue reading, please turn it off or whitelist Udayavani.