ಇಂಗ್ಲಿಷ್ ಶಬ್ದ ಮಾತನಾಡಿಸಿ, 55 ಸಾವಿರ ರೂ.ಗೆಲ್ಲಿ!
Team Udayavani, Nov 2, 2019, 3:00 AM IST
ಹುಬ್ಬಳ್ಳಿ: ಇಲ್ಲಿನ ಈಶ್ವರ ನಗರದ ದಕ್ಷಿಣ ವೈಷ್ಣೋದೇವಿ ಮಂದಿರದಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ.24ರಂದು ಮಧ್ಯಾಹ್ನ 12:30ಕ್ಕೆ ಶ್ರೀ ದೇವಪ್ಪಜ್ಜ ಅವರಿಂದ ಇಂಗ್ಲಿಷ್ ಶಬ್ದ ಮಾತನಾಡಿಸುವ ಸ್ಪರ್ಧೆ ನಡೆಯಲಿದೆ.
ದೇವಪ್ಪಜ್ಜ ಅವರಿಂದ ಇಂಗ್ಲಿಷ್ ಪದಗಳನ್ನು ಮಾತನಾಡಿಸಿದವರಿಗೆ 55,555 ರೂ. ಬಹುಮಾನ ನೀಡಲಾಗುವುದು. ಪ್ರವೇಶ ಉಚಿತವಾಗಿದ್ದು, ಆಸಕ್ತರು ನ.17ರೊಳಗೆ ಕಾರ್ಯದರ್ಶಿಗಳು, ಕನ್ನಡ ರಾಜ್ಯೋತ್ಸವ ಸಮಿತಿ, ಬಿವೈಕೆ ಸಮಿತಿ ವೈಷ್ಣೋದೇವಿ ಮಂದಿರ, ಈಶ್ವರ ನಗರ ಎಪಿಎಂಸಿ, 580025 ಇಲ್ಲಿಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ