ಬಿಜೆಪಿಗೆ ಸೇರ್ಪಡೆಗೊಂಡಿರುವ ಜಾಧವ್ಗೆ ಸ್ಪೀಕರ್ ನೋಟಿಸ್
Team Udayavani, Mar 8, 2019, 12:30 AM IST
ಬೆಂಗಳೂರು: ಕಾಂಗ್ರೆಸ್ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡಿರುವ ಉಮೇಶ್ ಜಾಧವ್ಗೆ ಸ್ಪೀಕರ್ ರಮೇಶ್ ಕುಮಾರ್ ನೋಟಿಸ್ ಜಾರಿ ಮಾಡಿದ್ದಾರೆ.
ರಾಜೀನಾಮೆ ಅಂಗೀಕಾರಕ್ಕೆ ಸಂಬಂಧಿಸಿದಂತೆ ಕೆಲವೊಂದು ಅನುಮಾನಗಳಿದ್ದು ಅದಕ್ಕೆ ಸ್ಪಷ್ಟನೆ ಕೋರಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ಸ್ಪೀಕರ್ ಕಚೇರಿ ಮೂಲಗಳು ತಿಳಿಸಿವೆ.
ವಿಪ್ ಉಲ್ಲಂಘನೆ ಪ್ರಕರಣದಲ್ಲಿ ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ನಾಗೇಂದ್ರ ಅವರಿಗೂ ನೋಟಿಸ್ ಜಾರಿ ಮಾಡಲಾಗಿದ್ದು, ಮಾ. 12ರಂದು ಸ್ಪೀಕರ್ ಮುಂದೆ ಖುದ್ದು ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ