26ರಂದು ಸಂವಿಧಾನ ದಿನಾಚರಣೆಗೆ ಮುಖ್ಯಮಂತ್ರಿಗೆ ಸ್ಪೀಕರ್ ಪತ್ರ
Team Udayavani, Nov 7, 2019, 3:00 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಸೂಚನೆ ಮೇರೆಗೆ ಪ್ರತಿ ವರ್ಷ ನವೆಂಬರ್ 26ರಂದು ಸಂವಿಧಾನ ದಿನ ಆಚರಣೆ ಮಾಡಲಾಗುತ್ತಿದ್ದು, ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಆಚರಿಸಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪತ್ರ ಬರೆದಿದ್ದಾರೆ. 1949ರ ನವೆಂಬರ್ 26ರಂದು ಭಾರತದ ಸಂವಿಧಾನವನ್ನು ಅಂಗೀಕರಿಸಿರುವ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿಯವರು 2015ರಲ್ಲಿ ಘೋಷಣೆ ಮಾಡಿದ್ದರು.
ಆದರೆ, ರಾಜ್ಯದಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲು ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ನಡೆಯುತ್ತಿಲ್ಲ. ಹೀಗಾಗಿ, ಶಾಲಾ ಕಾಲೇಜು, ಖಾಸಗಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಸಂಸ್ಥೆಗಳಲ್ಲಿ ಸಂವಿಧಾನ ದಿನವನ್ನು ಕಡ್ಡಾಯ ಹಾಗೂ ಪರಿಣಾಮಕಾರಿಯಾಗಿ ಆಚರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ