ನಾನು ದಡ್ಡ ಎಂಬುದನ್ನು ಒಪ್ಪಿಕೊಳ್ಳುವೆ: ಶ್ರೀರಾಮುಲು


Team Udayavani, Nov 2, 2018, 12:38 PM IST

ram.jpg

ಬಳ್ಳಾರಿ: “ನಾನು ದಡ್ಡ’ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಆದರೆ, ಪ್ರತಿ 13 ಕಿ.ಮೀ.ಗೆ ಭಾಷೆ ಬದಲಾವಣೆ ಯಾಗುತ್ತದೆ ಎಂಬುದನ್ನು ಸಿದ್ದರಾಮಯ್ಯ ಅರಿಯಬೇಕು ಎಂದು ಶ್ರೀರಾಮುಲು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಸಿದ್ದರಾಮಯ್ಯನವರು ಪದೇ ಪದೇ ನನಗೆ ಕನ್ನಡ ಮಾತನಾಡಲು ಬರಲ್ಲ ಎನ್ನುತ್ತಿದ್ದಾರೆ.

ಸಿದ್ದರಾಮಯ್ಯ ವಕೀಲರಾಗಿದ್ದವರು. ಹಲವು ವರ್ಷಗಳ ಕಾಲ ಮಕ್ಕಳಿಗೆ ವ್ಯಾಕರಣ ಪಾಠ ಮಾಡಿದಂತವರು. ಅವರಂತೆ ನಾನು ಓದಿಕೊಂಡವನಲ್ಲ. “ನಾನು ದಡ್ಡ’ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಆದರೆ, ಪ್ರತಿ 13 ಕಿ.ಮೀ.ಗೆ ಭಾಷೆ ಬದಲಾವಣೆಯಾಗುತ್ತದೆ ಎಂಬುದನ್ನು ಅವರು ಅರಿಯಬೇಕು. ನನ್ನ ಭಾಷೆ ಹೀಗೆ.
ಗ್ರಾಮೀಣ ಸೊಗಡಿನಿಂದ ಕೂಡಿರುತ್ತದೆ.

ನನಗೆ ಭಾಷೆ ಬರಲ್ಲ ಎಂದು ಸಿದ್ದರಾಮಯ್ಯ, ಉತ್ತರ ಕರ್ನಾಟಕ ಭಾಗದ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ ಎಂದರು. ಅಲ್ಲದೇ, ಸಿದ್ದರಾಮಯ್ಯನವರು ನನಗೆ 371(ಜೆ) ಗೊತ್ತಿಲ್ಲ. ಗೊತ್ತಿರುವುದು 320, 420, 307 ಐಪಿಸಿ ಸೆಕ್ಷನ್‌ಗಳಷ್ಟೇ ಎಂದಿದ್ದಾರೆ. ಆದರೆ, ನನಗೆ ಬಾಬಾ ಸಾಹೇಬ್‌ ಡಾ| ಬಿ.ಆರ್‌. ಅಂಬೇಡ್ಕರ್‌ ಬರೆದಿರುವ ಸಂವಿಧಾನ ಗೊತ್ತು. ಬೇರೇನೂ ಗೊತ್ತಿಲ್ಲ. ಜತೆಗೆ, ಹಿಂದಿನ ಬಿಜೆಪಿ ಅಧಿಕಾರಾವಧಿಯಲ್ಲಿ ಜಾರಿಗೆ ತರಲಾಗಿದ್ದ 108 ಆ್ಯಂಬುಲೆನ್ಸ್‌ ಬಳಸುವ  ಪ್ರತಿಯೊಬ್ಬರಿಗೂ ನನ್ನ ನೆನಪಿದೆ ಎಂದು ತಿರುಗೇಟು ನೀಡಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ 78 ಕ್ಷೇತ್ರಗಳಲ್ಲಿ ಜಯ ಗಳಿಸಿ ರುವ ಕಾಂಗ್ರೆಸ್‌ ನವರು, ಅಧಿಕಾರ ಕೈ ತಪ್ಪಲಿದೆ ಎಂಬ ಭಯದಿಂದ ಅಪ್ಪ, ಮಕ್ಕಳು (ದೇವೇಗೌಡ, ಕುಮಾರಸ್ವಾಮಿ) ಎಷ್ಟೇ ಕಾಟಕೊಟ್ಟರೂ, ಸಹಿಸಿಕೊಳ್ಳುತ್ತಿದ್ದಾರೆ ಎಂದರು

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.