SSLC: ಸುಮಂತ್,ಪೂರ್ಣಾನಂದ ಮತ್ತು ಪಲ್ಲವಿಗೆ 625ರಲ್ಲಿ 625 !
Team Udayavani, May 12, 2017, 3:37 PM IST
ಬೆಂಗಳೂರು : ಶುಕ್ರವಾರ ಎಸ್ಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು ಮೂವರು ವಿದ್ಯಾರ್ಥಿಗಳು 625 ರಲ್ಲಿ 625 ಅಂಕ ಪಡೆದ ಸಾಧನೆ ಮಾಡಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಎಂಇಎಸ್ ಕಿಶೋರ್ ಕೇಂದ್ರ ದ ವಿದ್ಯಾರ್ಥಿ ಸುಮಂತ್ ಹೆಗ್ಡೆ ,ಪುತ್ತೂರಿನ ಕಡಬದ ಸೈಂಟ್ ಜೋಕಿಮ್ ಶಾಲೆಯ ಪೂರ್ಣಾನಂದ ಮತ್ತು ಬಾಗಲಕೋಟೆಯ ಜಮಖಂಡಿಯ ಎಸ್‌ಆರ್‌ಎಸಿ ಜೂನಿಯರ್ ಕಾಲೇಜಿನ ಪಲ್ಲವಿ ಅವರು ಈ ಸಾಧನೆ ಮಾಡಿದವರಾಗಿದ್ದಾರೆ.
624 ಅಂಕ ಪಡೆದವರು
ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಜಯನಿ ಆರ್ ನಾಥ್, ಹಾಸನದ ಯುನೈಟೆಡ್ ಹೈಸ್ಕೂಲಿನ ವಚನ್ ರಾಘವೇಂದ್ರ ಎನ್,ಯಲ್ಲಾಪುರದ ಮಂಚಿಕೇರಿಯ ರಾಜೇಶ್ವರಿ ಇಂಗ್ಲೀಷ್ ಶಾಲೆಯ ಹೇಮಂತ್ ಶಾಸ್ತ್ರೀ,ಕುಮಟಾ ಹೇರ್ವಟ್ಟಾದ ನಿರ್ಮಲಾ ಕಾನ್ವೆಂಟ್ ಸ್ಕೂಲ್‌ನ ನಂದಿನಿ ಎಮ್ ನಾಯ್ಕ, ಕುಮಟಾದ ಮೂರೂರಿನ ಪ್ರಗತಿ ಇಂಗ್ಲೀಷ್ ಮಿಡಿಯಂ ಶಾಲೆಯ ಈಶ್ವರ್ ಜೋಷಿ ಮತ್ತು ಕಲಬುರಗಿಯ ಚಂದ್ರಕಾಂತ್ ಪಾಟೀಲ್ ಇಂಗ್ಲೀಷ್ ಮಿಡಿಯಂ ಶಾಲೆಯ ಸೋನಾಲಿ ಬಿರಾದರ್ ಅವರು 624 ಅಂಕಗಳನ್ನು ಪಡೆದುಕೊಂಡ ಸಾಧನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ಐದು ಮಂದಿ ಪ್ರಾಣಾಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ