SSLC ಪರೀಕ್ಷೆ-2: ನೋಂದಣಿ ದಿನಾಂಕ ವಿಸ್ತರಣೆ

Team Udayavani, May 20, 2024, 10:52 PM IST

SSLC ಪರೀಕ್ಷೆ-2: ನೋಂದಣಿ ದಿನಾಂಕ ವಿಸ್ತರಣೆ

ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಪರೀಕ್ಷೆಗೆ ಗೈರಾದ, ಪೂರ್ಣಗೊಳಿಸದ, ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಹಾಗೂ ಫ‌ಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ನೋಂದಣಿ ಮಾಡಿಕೊಳ್ಳಲು ನಿಗದಿಪಡಿಸಿದ್ದ ದಿನಾಂಕವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವಿಸ್ತರಿಸಿದೆ.

ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ ಮೂಲಕ ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್‌ಲೋಡ್‌ ಮಾಡಲು ಮೇ 19ರ ಬದಲು ಮೇ 21ರ ವರೆಗೆ ಹಾಗೂ ಪರೀಕ್ಷಾ ಶುಲ್ಕ ಪಾವತಿಸಿದ ಚಲನ್‌ ಮಾಹಿತಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೇ 27ರ ಬದಲು ಮೇ 30ರ ವರೆಗೆ ವಿಸ್ತರಿಸಲಾಗಿದೆ.

ಟಾಪ್ ನ್ಯೂಸ್

Yuva Nidhi Scheme: “ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

Harish-Poonja

Rain Effect; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ನೀಡಿ

Ambani ಮನೆ ಶ್ವಾನಕ್ಕೆ 4 ಕೋಟಿ ಕಾರಿನ ಸಂಚಾರ ಭಾಗ್ಯ!

Budget Session: ಸವಾಲುಗಳ ಮಧ್ಯೆ ದೇಶದ ಆರ್ಥಿಕತೆ ಸದೃಢ: ನಿರ್ಮಲಾ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sudan: ಆಹಾರಕ್ಕಾಗಿ ಯೋಧರ ಜತೆ ಒತ್ತಾಯದ ಲೈಂಗಿಕ ಕ್ರಿಯೆ

Prathap-Naik

ಕರಾವಳಿ ಸಂಪರ್ಕಿಸುವ ಘಾಟಿ ರಸ್ತೆಗಳ ಅಭಿವೃದ್ಧಿಗೆ ಸಭೆ: ಸಚಿವ ಸತೀಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harish-Poonja

Rain Effect; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ನೀಡಿ

vidhana-soudha

BBMP ಇನ್ನು 5 ಪಾಲಿಕೆ; ಗ್ರೇಟರ್‌ ಬೆಂಗಳೂರು ಮಸೂದೆಗೆ ಸಂಪುಟ ಸಭೆ ಅಸ್ತು

Vidhana-parisaht

Valmiki Nigama Scam: ಗದ್ದಲದಲ್ಲೇ ಪರಿಷತ್‌ನಲ್ಲಿ ಸಿಎಂ ಉತ್ತರ

Parishath

Fake doctors: ನಕಲಿ ವೈದ್ಯರಿಗೆ 1 ಲಕ್ಷ ರೂ. ದಂಡ, 3 ವರ್ಷ ಜೈಲು!: ಸಚಿವ ದಿನೇಶ್‌

Madhu

Good News: ಪ್ರೌಢಶಾಲಾ ಸಹ ಶಿಕ್ಷಕರಿಗೆ ಮುಂಭಡ್ತಿ ಭಾಗ್ಯ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Yuva Nidhi Scheme: “ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

Yuva Nidhi Scheme: “ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

Harish-Poonja

Rain Effect; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ನೀಡಿ

Ambani ಮನೆ ಶ್ವಾನಕ್ಕೆ 4 ಕೋಟಿ ಕಾರಿನ ಸಂಚಾರ ಭಾಗ್ಯ!

Ambani ಮನೆ ಶ್ವಾನಕ್ಕೆ 4 ಕೋಟಿ ಕಾರಿನ ಸಂಚಾರ ಭಾಗ್ಯ!

Budget Session: ಸವಾಲುಗಳ ಮಧ್ಯೆ ದೇಶದ ಆರ್ಥಿಕತೆ ಸದೃಢ: ನಿರ್ಮಲಾ

Budget Session: ಸವಾಲುಗಳ ಮಧ್ಯೆ ದೇಶದ ಆರ್ಥಿಕತೆ ಸದೃಢ: ನಿರ್ಮಲಾ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.