ಈ ಬಾರಿ ಕೋವಿಡ್‌ ಪೂರ್ವ ಸ್ಥಿತಿಯಲ್ಲಿ ಎಸೆಸೆಲ್ಸಿ ಪರೀಕ್ಷೆ

Team Udayavani, Jul 25, 2022, 6:50 AM IST

ಈ ಬಾರಿ ಕೋವಿಡ್‌ ಪೂರ್ವ ಸ್ಥಿತಿಯಲ್ಲಿ ಎಸೆಸೆಲ್ಸಿ ಪರೀಕ್ಷೆ

ದಾವಣಗೆರೆ: ಎಸೆಸೆಲ್ಸಿ ವಿದ್ಯಾರ್ಥಿಗಳು ಈ ಬಾರಿ ಚೆನ್ನಾಗಿ ಅಭ್ಯಾಸ ಮಾಡಬೇಕಿದೆ. ಈ ವರ್ಷ ಪ್ರಶ್ನೆ ಪತ್ರಿಕೆಯಲ್ಲಿ  ಕಠಿನ ಪ್ರಶ್ನೆಗಳೂ ಇರಲಿವೆ. ಪಠ್ಯ ಕಡಿತ ಇರುವುದಿಲ್ಲ, ಕೃಪಾಂಕವೂ  ಇಲ್ಲ. ನಿಗದಿತ ಹಾಜರಾತಿಯೂ ಕಡ್ಡಾಯವಾಗಿದೆ.

2022-23ನೇ ಸಾಲಿನ  ಎಸೆಸೆಲ್ಸಿ ಪರೀಕ್ಷಾ ಪ್ರಶ್ನೆ ಪತ್ರಿಕೆ ಸ್ವರೂಪ ಹಾಗೂ ಕಠಿನತೆಯ ಮಟ್ಟವನ್ನು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಿರ್ಧರಿಸಿದ್ದು, 2019-20ನೇ ಸಾಲಿನ ಪ್ರಶ್ನೆಪತ್ರಿಕೆ ಸ್ವರೂಪ ಮುಂದುವರಿಯಲಿದೆ.

2020-21ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಕೋವಿಡ್‌-19 ಕಾರಣದಿಂದಾಗಿ ವಿದ್ಯಾರ್ಥಿಗಳ ಸುರಕ್ಷೆ ಹಾಗೂ ಶೈಕ್ಷಣಿಕ ಹಿತದೃಷ್ಟಿಯಿಂದ ಪರೀಕ್ಷೆಯನ್ನು  ಸರಳಗೊಳಿಸಲಾಗಿತ್ತು. ಉತ್ತರ ಪತ್ರಿಕೆಯನ್ನು ಒಎಂಆರ್‌ ಶೀಟ್‌ಗೆ ಪೂರಕವಾದ ವಿನ್ಯಾಸದಲ್ಲಿ ನೀಡಲಾಗಿತ್ತು. ಜತೆಗೆ ಎಲ್ಲರನ್ನೂ ಉತ್ತೀರ್ಣಗೊಳಿಸಲಾಗಿತ್ತು.

2021-22ರಲ್ಲಿ  ಭೌತಿಕವಾಗಿ ಶಾಲೆಗಳು 2ರಿಂದ 3 ತಿಂಗಳು ವಿಳಂಬವಾಗಿ ಆರಂಭವಾಗಿದ್ದವು ಹಾಗೂ ಶೇ.20ರಷ್ಟು ಪಠ್ಯ ಕಡಿತ ಮಾಡಲಾಗಿತ್ತು. ಪ್ರಶ್ನೆಪತ್ರಿಕೆಯ ಕಠಿನತೆಯ ಮಟ್ಟವನ್ನು ಕಡಿಮೆಗೊಳಿಸಲಾಗಿತ್ತು. ಅಂದರೆ ಶೇ.20ರಷ್ಟಿದ್ದ ಕಠಿನ ಪ್ರಶ್ನೆಗಳನ್ನು ಶೇ.10ಕ್ಕೆ ಇಳಿಸಲಾಗಿತ್ತು. ಸುಲಭ ಪ್ರಶ್ನೆಗಳನ್ನು ಶೇ.10ರಷ್ಟು ಹೆಚ್ಚಿಸಲಾಗಿತ್ತು. ಭೌತಿಕ ತರಗತಿಗಳು ಸರಿಯಾಗಿ ನಡೆಯದೆ ಇದ್ದುದರಿಂದ  ಶೇ.10ರಷ್ಟು ಕೃಪಾಂಕವನ್ನೂ ನೀಡಲಾಗಿತ್ತು.

ಶೇ.20ರಷ್ಟು ಕಠಿನ ಪ್ರಶ್ನೆ: 

ಪ್ರಸಕ್ತ ವರ್ಷ ಮೇ 16ರಿಂದಲೇ ಪೂರ್ಣ ಪ್ರಮಾಣದಲ್ಲಿ ತರಗತಿಗಳು ಪ್ರಾರಂಭವಾಗಿರುವುದರಿಂದ  ಕೊರೊನಾ ಪೂರ್ವದಂತೆಯೇ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಇದರಿಂದಾಗಿ ಈ ವರ್ಷ  ಶೇ.30ರಷ್ಟು ಸುಲಭದ ಪ್ರಶ್ನೆಗಳು, ಶೇ.50ರಷ್ಟು ಸಾಧಾರಣ ಪ್ರಶ್ನೆಗಳು ಹಾಗೂ ಶೇ.20ರಷ್ಟು ಕಠಿನ ಪ್ರಶ್ನೆಗಳು ಇರಲಿವೆ.

ಶೇ.75 ಹಾಜರಾತಿ ಕಡ್ಡಾಯ:

2020-21 ಹಾಗೂ 2021-22ರಲ್ಲಿ ಎಸೆಸೆಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯಕ್ಕೆ ವಿನಾಯಿತಿ ನೀಡಲಾಗಿತ್ತು. ಈ ವರ್ಷ  ಪರೀಕ್ಷೆಗೆ ಶೇ.75ರಷ್ಟು ಹಾಜರಾತಿ ಕಡ್ಡಾಯಗೊಳಿಸಲಾಗಿದೆ.

ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆ ಪೂರ್ಣ ಪ್ರಮಾಣದ ಪಠ್ಯವನ್ನು ಆಧರಿಸಿ ನಡೆಯಲಿದೆ. ಪ್ರಶ್ನೆ ಪತ್ರಿಕೆಯ ಸ್ವರೂಪ, ಕಠಿನತೆಯ ಮಟ್ಟ ವನ್ನು ಕಡಿಮೆ ಮಾಡದೆ 2019-20ನೇ ಸಾಲಿನಂತೆ ನಡೆಸಲು ಪ್ರೌಢ ಶಿಕ್ಷಣ ಮಂಡಳಿ ನಿರ್ಧರಿಸಿದ್ದು, ಈ ಕುರಿತು ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.ಜಿ.ಆರ್‌. ತಿಪ್ಪೇಶ್‌, ಉಪ ನಿರ್ದೇಶಕರು, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ದಾವಣಗೆರೆ 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

ಜಪಾನ್‌ಗೆ ಜಾಕ್‌ಪಾಟ್‌; ಜರ್ಮನಿ ಔಟ್‌: ಗೆದ್ದು ಹೊರಬಿದ್ದ ಜರ್ಮನಿ; ಸೋತರೂ ಮುನ್ನಡೆದ ಸ್ಪೇನ್‌!

ಜಪಾನ್‌ಗೆ ಜಾಕ್‌ಪಾಟ್‌; ಜರ್ಮನಿ ಔಟ್‌: ಗೆದ್ದು ಹೊರಬಿದ್ದ ಜರ್ಮನಿ; ಸೋತರೂ ಮುನ್ನಡೆದ ಸ್ಪೇನ್‌!

ವಿಶ್ವಕಪ್‌ ಫುಟ್ ಬಾಲ್‌: ಸ್ಪೇನ್‌ಗೆ ಒಲಿಯತು ಸ್ಪೆಶಲ್‌ ಲಕ್‌!

ವಿಶ್ವಕಪ್‌ ಫುಟ್ ಬಾಲ್‌: ಸ್ಪೇನ್‌ಗೆ ಒಲಿಯತು ಸ್ಪೆಶಲ್‌ ಲಕ್‌!

ಜಪಾನ್‌ಗೆ ಸಿಕ್ಕ ವಿವಾದಾತ್ಮಕ ಗೋಲು, ಜರ್ಮನಿಗೆ ನಷ್ಟ!

ಜಪಾನ್‌ಗೆ ಸಿಕ್ಕ ವಿವಾದಾತ್ಮಕ ಗೋಲು, ಜರ್ಮನಿಗೆ ನಷ್ಟ!

ವಿಶ್ವಕಪ್‌ ಪಂದ್ಯಾ ವಳಿ: ಜರ್ಮನಿಗೆ ಮರ್ಮಾಘಾತ

ವಿಶ್ವಕಪ್‌ ಪಂದ್ಯಾ ವಳಿ: ಜರ್ಮನಿಗೆ ಮರ್ಮಾಘಾತ

ರಾವಲ್ಪಿಂಡಿ ಟೆಸ್ಟ್‌ : ಇಂಗ್ಲೆಂಡ್‌ ತಂಡದ ಬೃಹತ್‌ ಮೊತ್ತಕ್ಕೆ ಪಾಕಿಸ್ಥಾನ ದಿಟ್ಟ ಜವಾಬು

ರಾವಲ್ಪಿಂಡಿ ಟೆಸ್ಟ್‌ : ಇಂಗ್ಲೆಂಡ್‌ ತಂಡದ ಬೃಹತ್‌ ಮೊತ್ತಕ್ಕೆ ಪಾಕಿಸ್ಥಾನ ದಿಟ್ಟ ಜವಾಬು

ಎದೆನೋವು: ಆಸ್ಟ್ರೇಲಿಯ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್‌ ಆಸ್ಪತ್ರೆಗೆ ದಾಖಲು

ಎದೆನೋವು: ಆಸ್ಟ್ರೇಲಿಯ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್‌ ಆಸ್ಪತ್ರೆಗೆ ದಾಖಲು

ವಿಶ್ವಕಪ್ 2022: ಪೋರ್ಚುಗಲ್‌ಗೆ ದಕ್ಷಿಣ ಕೊರಿಯಾಘಾತ!

ವಿಶ್ವಕಪ್ 2022: ಪೋರ್ಚುಗಲ್‌ಗೆ ದಕ್ಷಿಣ ಕೊರಿಯಾಘಾತ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏನು ಮಾಡಿದರೂ ವಿಪಕ್ಷ ಅಧಿಕಾರಕ್ಕೆ ಬರದು: ಸಿಎಂ ಬೊಮ್ಮಾಯಿ

ಏನು ಮಾಡಿದರೂ ವಿಪಕ್ಷ ಅಧಿಕಾರಕ್ಕೆ ಬರದು: ಸಿಎಂ ಬೊಮ್ಮಾಯಿ

ಮಹಾರಾಷ್ಟ್ರದ ಕನ್ನಡಿಗರಿಗೆ ಪಡಿತರ ರದ್ದು ಬೆದರಿಕೆ: ಎಂ.ಬಿ. ಪಾಟೀಲ್‌

ಮಹಾರಾಷ್ಟ್ರದ ಕನ್ನಡಿಗರಿಗೆ ಪಡಿತರ ರದ್ದು ಬೆದರಿಕೆ: ಎಂ.ಬಿ. ಪಾಟೀಲ್‌

ಫೈಟರ್‌ ರವಿ ಬಿಜೆಪಿ ಸೇರ್ಪಡೆ ನನ್ನ ಗಮನಕ್ಕೆ ಬಂದಿಲ್ಲ: ಸಚಿವ ಅಶೋಕ್‌

ಫೈಟರ್‌ ರವಿ ಬಿಜೆಪಿ ಸೇರ್ಪಡೆ ನನ್ನ ಗಮನಕ್ಕೆ ಬಂದಿಲ್ಲ: ಸಚಿವ ಅಶೋಕ್‌

ಕೆಜಿಎಫ್-2 ಹಾಡಿನ ವಿವಾದ: ರಾಹುಲ್‌ಗೆ ಹೈಕೋರ್ಟ್‌ ನೋಟಿಸ್‌

ಕೆಜಿಎಫ್-2 ಹಾಡಿನ ವಿವಾದ: ರಾಹುಲ್‌ಗೆ ಹೈಕೋರ್ಟ್‌ ನೋಟಿಸ್‌

ಭ್ರಷ್ಟಾಚಾರಿಯ ಅನುಭವ ಕೇಳುವುದೇ ಚೆಂದ: ಬಿಜೆಪಿ

ಭ್ರಷ್ಟಾಚಾರಿಯ ಅನುಭವ ಕೇಳುವುದೇ ಚೆಂದ: ಬಿಜೆಪಿ

MUST WATCH

udayavani youtube

ಫ್ಲಿಪ್ ಮಾಡಲು ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು

udayavani youtube

ಬಂಡೂರು ಕುರಿ ತಳಿ ಖರೀದಿಸುವ ಮುನ್ನ ಈ ವಿಷಯಗಳ ಬಗ್ಗೆ ನಿಮಗೆ ತಿಳಿದಿರಲಿ

udayavani youtube

ಆರೋಗ್ಯಕ್ಕೂ ರುಚಿಕ್ಕೂ ಉತ್ತಮ ಸಿದ್ದು ಹಲಸು

udayavani youtube

Oxygen Cylinder ಇಲ್ಲದಿದ್ದರೂ ಉಪಯೋಗಕ್ಕೆ ಬರುತ್ತದೆ ಈ machine ! | Girija Surgicals

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

ಹೊಸ ಸೇರ್ಪಡೆ

ಜಪಾನ್‌ಗೆ ಜಾಕ್‌ಪಾಟ್‌; ಜರ್ಮನಿ ಔಟ್‌: ಗೆದ್ದು ಹೊರಬಿದ್ದ ಜರ್ಮನಿ; ಸೋತರೂ ಮುನ್ನಡೆದ ಸ್ಪೇನ್‌!

ಜಪಾನ್‌ಗೆ ಜಾಕ್‌ಪಾಟ್‌; ಜರ್ಮನಿ ಔಟ್‌: ಗೆದ್ದು ಹೊರಬಿದ್ದ ಜರ್ಮನಿ; ಸೋತರೂ ಮುನ್ನಡೆದ ಸ್ಪೇನ್‌!

ವಿಶ್ವಕಪ್‌ ಫುಟ್ ಬಾಲ್‌: ಸ್ಪೇನ್‌ಗೆ ಒಲಿಯತು ಸ್ಪೆಶಲ್‌ ಲಕ್‌!

ವಿಶ್ವಕಪ್‌ ಫುಟ್ ಬಾಲ್‌: ಸ್ಪೇನ್‌ಗೆ ಒಲಿಯತು ಸ್ಪೆಶಲ್‌ ಲಕ್‌!

ಜಪಾನ್‌ಗೆ ಸಿಕ್ಕ ವಿವಾದಾತ್ಮಕ ಗೋಲು, ಜರ್ಮನಿಗೆ ನಷ್ಟ!

ಜಪಾನ್‌ಗೆ ಸಿಕ್ಕ ವಿವಾದಾತ್ಮಕ ಗೋಲು, ಜರ್ಮನಿಗೆ ನಷ್ಟ!

ವಿಶ್ವಕಪ್‌ ಪಂದ್ಯಾ ವಳಿ: ಜರ್ಮನಿಗೆ ಮರ್ಮಾಘಾತ

ವಿಶ್ವಕಪ್‌ ಪಂದ್ಯಾ ವಳಿ: ಜರ್ಮನಿಗೆ ಮರ್ಮಾಘಾತ

ರಾವಲ್ಪಿಂಡಿ ಟೆಸ್ಟ್‌ : ಇಂಗ್ಲೆಂಡ್‌ ತಂಡದ ಬೃಹತ್‌ ಮೊತ್ತಕ್ಕೆ ಪಾಕಿಸ್ಥಾನ ದಿಟ್ಟ ಜವಾಬು

ರಾವಲ್ಪಿಂಡಿ ಟೆಸ್ಟ್‌ : ಇಂಗ್ಲೆಂಡ್‌ ತಂಡದ ಬೃಹತ್‌ ಮೊತ್ತಕ್ಕೆ ಪಾಕಿಸ್ಥಾನ ದಿಟ್ಟ ಜವಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.