ಸೋಮವಾರ ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ
Team Udayavani, May 16, 2020, 12:16 PM IST
ಬೆಂಗಳೂರು: ಕೋವಿಡ್-19 ಲಾಕ್ ಡೌನ್ ಕಾರಣದಿಂದ ಮುಂದೂಡಲಾಗಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಸೋಮವಾರ ಅಂತಿಮಗೊಳಿಸಿ ಬಿಡುಗಡೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ಕುರಿತು ಮಾಹಿತಿ ನೀಡಿರುವ ಸಚಿವ ಸುರೇಶ್ ಕುಮಾರ್, “10ನೇ ತರಗತಿ ಪರೀಕ್ಷೆಗಳನ್ನು ಶೀಘ್ರದಲ್ಲಿ ನಡೆಸುವ ಸಲುವಾಗಿ ಶಿಕ್ಷಣ ಇಲಾಖೆಯಲ್ಲಿ ಚರ್ಚೆಗಳು ನಡೆಯುತ್ತಿವೆ. ಸೋಮವಾರ ಈ ಕುರಿತು ಮಹತ್ವದ ಚರ್ಚೆ ನಡೆಯಲಿದ್ದು, ಆನಂತರ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ ಎಂದಿದ್ದಾರೆ.
ಎಪ್ರಿಲ್ ನಲ್ಲಿ ನಡೆಯಬೇಕಿದ್ದ ಹತ್ತನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ಕೋವಿಡ್-19 ಕಾರಣದಿಂದ ಮುಂದೂಡಿಕೆಯಾಗಿದೆ. ವಿದ್ಯಾರ್ಥಿಗಳ ಹಿತ ಕಾಯ್ದುಕೊಂಡು, ಸೂಕ್ತ ವ್ಯವಸ್ಥೆಗಳೊಂದಿಗೆ ಪರೀಕ್ಷೆ ನಡೆಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ