ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಆದೇಶ


Team Udayavani, Jun 4, 2021, 10:13 AM IST

suresh-2

ಬೆಂಗಳೂರು: ರಾಜ್ಯದಲ್ಲಿ 2021ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ  ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಆದೇಶ  ಹೊರಡಿಸಿದ್ದಾರೆ.

ಕೋವಿಡ್ ಕಾರಣದಿಂದ ಈಗಾಗಲೇ ಕೇಂದ್ರ ಮಟ್ಟದ ಸಿಬಿಎಸ್‌ ಇ ಮತ್ತು ಐಸಿಎಸ್‌ಇಯ 10ನೇ ಹಾಗೂ 12ನೇ ತರಗತಿ ಪರೀಕ್ಷೆಗಳು ರದ್ದಾಗಿದೆ. ರಾಜ್ಯದಲ್ಲಿ ನಡೆಯುವ ಎಸ್ ಎಸ್ ಎಲ್ ಸಿ, ಪಿಯುಸಿ ಪರೀಕ್ಷೆಗಳ ಬಗ್ಗೆಯೂ ಗೊಂದಲಗಳು ತಲೆದೋರಿದ್ದರಿಂದ  ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಪತ್ರಿಕಾಗೋಷ್ಠಿ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಶಿಕ್ಷಣ ತಜ್ಞರು, ಅಧಿಕಾರಿಗಳು, ಪೋಷಕರು, ಶಿಕ್ಷಕರು ಹಾಗೂ ಖಾಸಗಿ ಶಾಲಾ ಸಂಘಟನೆಗಳು ಮಾತ್ರವಲ್ಲದೆ ಮುಖ್ಯಮಂತ್ರಿಗಳು,ಶಾಸಕ, ಸಚಿವರು, ಪ್ರಮುಖ ಜನಪ್ರತಿನಿಧಿಗಳಿಂದ ಅಭಿಪ್ರಾಯವನ್ನು ಸುರೇಶ್ ಕುಮಾರ್ ಸಂಗ್ರಹಿಸಿದ್ದರು.

ಇದನ್ನೂ ಓದಿ:  ಭಿನ್ನ ಮಾದರಿಯಲ್ಲಿ ನಡೆಯಲಿದೆ SSLC ಪರೀಕ್ಷೆ: ಪರೀಕ್ಷೆ ಮಾದರಿ ತಿಳಿಸಿದ ಸಚಿವರು

ಈ ವರ್ಷ ಪರಿಸ್ಥಿತಿ ತುಂಬಾ ವಿಭಿನ್ನವಾಗಿದೆ. ಮಕ್ಕಳ ಯೋಗಕ್ಷೇಮ ಮತ್ತು ಶೈಕ್ಷಣಿಕ ಭವಿಷ್ಯ ಇದನ್ನು ಗಮನದಲ್ಲಿಟ್ಟುಕೊಂಡು  ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಈಗ ನಡೆಸುವುದಿಲ್ಲ. ಬದಲಾಗಿ ಪರೀಕ್ಷೆ ಇಲ್ಲದೆ ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶದ ಆಧಾರದ ಮೇಲೆ ಗ್ರೇಡಿಂಗ್ ನೀಡಲು ನಿರ್ಧರಿಸಲಾಗಿದೆ. ಹೀಗಾಗಿ 2021ರ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ

 

ಟಾಪ್ ನ್ಯೂಸ್

ಬೆಂಗಳೂರು ಟಾರ್ಪೆಡಾಸ್‌ಗೆ ರಂಜಿತ್‌ ಸಿಂಗ್‌ ನಾಯಕ

ಬೆಂಗಳೂರು ಟಾರ್ಪೆಡಾಸ್‌ಗೆ ರಂಜಿತ್‌ ಸಿಂಗ್‌ ನಾಯಕ

ಮ್ಯಾರಥಾನ್‌ ಮ್ಯಾಚ್‌; ಮೆಡ್ವೆಡೇವ್‌ ಮೇಲುಗೈ

ಮ್ಯಾರಥಾನ್‌ ಮ್ಯಾಚ್‌; ಮೆಡ್ವೆಡೇವ್‌ ಮೇಲುಗೈ

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಚೀನದಿಂದ ಯುವಕನ ಶೀಘ್ರ ಹಸ್ತಾಂತರ: ಸಚಿವ ರಿಜಿಜು

ಅರುಣಾಚಲದಿಂದ ನಾಪತ್ತೆಯಾಗಿದ್ದ ಬಾಲಕನನ್ನು ಶೀಘ್ರವೇ ಚೀನ ಹಸ್ತಾಂತರ: ಸಚಿವ ರಿಜಿಜು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್‌ ನೀಡಿ : ಅಧಿಕಾರಿಗಳಿಗೆ ಗೌರವ್‌ ಗುಪ್ತ ತಾಕೀತು

ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್‌ ನೀಡಿ : ಅಧಿಕಾರಿಗಳಿಗೆ ಗೌರವ್‌ ಗುಪ್ತ ತಾಕೀತು

ಚಿನ್ನ ಪಡೆದು ದುಡ್ಡು ಕೊಡುವ ನೆಪದಲ್ಲಿ ವ್ಯಕ್ತಿಯನ್ನೇ ಕೊಂದು ಕೆರೆಗೆ ಎಸೆದರು

ಚಿನ್ನ ಕೊಟ್ಟು ದುಡ್ಡು ಪಡೆಯುವ ನೆಪದಲ್ಲಿ ವ್ಯಕ್ತಿಯನ್ನೇ ಕೊಂದು ಕೆರೆಗೆ ಎಸೆದರು

ರಾಜ್ಯದಲ್ಲಿ ಇಂದು 48,905 ಹೊಸ ಕೋವಿಡ್ ಪ್ರಕರಣಗಳು ಪತ್ತೆ : 39 ಮಂದಿ ಬಲಿ

ರಾಜ್ಯದಲ್ಲಿ ಇಂದು 48,905 ಹೊಸ ಕೋವಿಡ್ ಪ್ರಕರಣಗಳು ಪತ್ತೆ : 39 ಮಂದಿ ಬಲಿ

ಕಲ್ಯಾಣ ಕರ್ನಾಟಕ ದಲ್ಲಿ ಪ್ರತ್ಯೇಕ ಸಾಂಸ್ಕೃತಿಕ ಅಕಾಡೆಮಿ ಸ್ಥಾಪಿಸಿ ಕಲಾವಿದರ ಕೂಗು

ಕಲ್ಯಾಣ ಕರ್ನಾಟಕ ದಲ್ಲಿ ಪ್ರತ್ಯೇಕ ಸಾಂಸ್ಕೃತಿಕ ಅಕಾಡೆಮಿ ಸ್ಥಾಪಿಸಿ ಕಲಾವಿದರ ಕೂಗು

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ಬೆಂಗಳೂರು ಟಾರ್ಪೆಡಾಸ್‌ಗೆ ರಂಜಿತ್‌ ಸಿಂಗ್‌ ನಾಯಕ

ಬೆಂಗಳೂರು ಟಾರ್ಪೆಡಾಸ್‌ಗೆ ರಂಜಿತ್‌ ಸಿಂಗ್‌ ನಾಯಕ

ಮ್ಯಾರಥಾನ್‌ ಮ್ಯಾಚ್‌; ಮೆಡ್ವೆಡೇವ್‌ ಮೇಲುಗೈ

ಮ್ಯಾರಥಾನ್‌ ಮ್ಯಾಚ್‌; ಮೆಡ್ವೆಡೇವ್‌ ಮೇಲುಗೈ

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ವ್ಗಜಕಹಮನಬವಚ

ಗುಣಮಟ್ಟದ ಕಾಮಗಾರಿಗೆ ಗುತ್ತಿಗೆದಾರರಿಗೆ ತಾಕೀತು

ಗಜಗಜ್ಹಜಹ್ಜಗ

ರಾಜ್ಯದಲ್ಲೇ ಮಾದರಿ ಕ್ಷೇತ್ರವಾಗಿಸಲು ಸಂಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.