ಇಂದು ಮಧ್ಯಾಹ್ನ 3.30ಕ್ಕೆ SSLC ಫಲಿತಾಂಶ ಪ್ರಕಟ
Team Udayavani, Aug 9, 2021, 8:29 AM IST
ಬೆಂಗಳೂರು: ಇಂದು ಮಧ್ಯಾಹ್ನ 3.30ಕ್ಕೆ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿಯ ರಿಸಲ್ಟ್ ವಿದ್ಯಾರ್ಥಿಗಳ ಮೊಬೈಲ್ಗೆ ಬರಲಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ.
ಹೊಸದಾಗಿ ಶಿಕ್ಷಣ ಸಚಿವರಾಗಿರುವ ಬಿ.ಸಿ.ನಾಗೇಶ್ ನೇತೃತ್ವದಲ್ಲಿ ಫಲಿತಾಂಶ ಹೊರ ಬೀಳಲಿದೆ. ಇವರಿಗೆ ಇಲಾಖೆಯ ನಿರ್ದೇಶಕರು, ಕಾರ್ಯದರ್ಶಿಗಳು ಸಾಥ್ ನೀಡಲಿದ್ದಾರೆ.
ಶಿಕ್ಷಣ ಇಲಾಖೆ ಜುಲೈ 19 ಹಾಗೂ 22 ರಂದು ರಾಜ್ಯಾದ್ಯಂತ SSLC ಪರೀಕ್ಷೆಗಳನ್ನು ನಡೆಸಿತ್ತು. ಈ ಬಾರಿ 8,19,694 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಫಲಿತಾಂಶ ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ sslc.karnataka.gov.in ಅಲ್ಲಿ ಹೊರ ಬೀಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ