ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟ
Team Udayavani, May 19, 2022, 7:30 AM IST
ಬೆಂಗಳೂರು: ಎಸೆಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಇಂದು (ಮೇ 19) ಮಧ್ಯಾಹ್ನ 12.30ಕ್ಕೆ ಪ್ರಾಥ ಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರಕಟಿಸಲಿದ್ದಾರೆ. ಬಳಿಕ ವಿದ್ಯಾರ್ಥಿಗಳಿಗೆ ಮಂಡಳಿ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
ವಿದ್ಯಾರ್ಥಿಗಳು ನೋಂದಣಿ ಮಾಡಿರುವ ಮೊಬೈಲ್‌ಗಳಿಗೂ ಫಲಿತಾಂಶದ ಸಂದೇಶ ಬರಲಿದೆ.
ಫಲಿತಾಂಶವು http://kseeb.kar.nic.in, http://sslc.karnataka.gov.in, http://karresults.nic.in ವೆಬ್‌ಸೈಟ್‌ಗಳಲ್ಲಿ ಮಧ್ಯಾಹ್ನ 1 ಗಂಟೆ ವೇಳೆಗೆ ಲಭ್ಯವಾಗಲಿದೆ.
ಸಹಾಯವಾಣಿ
ಫಲಿತಾಂಶ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿಮ್ಹಾ®Õ… ಸಹಾಯದೊಂದಿಗೆ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಸಹಾಯವಾಣಿ ತೆರೆದಿದೆ. ಒತ್ತಡ ದಲ್ಲಿರುವವರು 080-46110007 ಸಂಖ್ಯೆಗೆ ಕರೆ ಮಾಡಿದರೆ ಅವರಿಗೆ ಟೆಲಿ ಕೌನ್ಸೆಲಿಂಗ್ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಸದ ವಾಹನದಲ್ಲಿ ಕೆಂಪೇಗೌಡರ ಭಾವಚಿತ್ರ ಮೆರವಣಿಗೆ: ಉಗ್ರ ಹೋರಾಟದ ಎಚ್ಚರಿಕೆ
ಪೌರ ಕಾರ್ಮಿಕರನ್ನು ಖಾಯಂ ಮಾಡಿ ; ಇಲ್ಲದಿದ್ದರೆ ಜುಲೈ 1 ರಿಂದ ಕೆಲಸ ಸ್ಥಗಿತ
ಕೆಂಪೇಗೌಡರ ಆಶಯ ಈಡೇರಿಸುತ್ತಿರುವ ಪ್ರಧಾನಿ ಮೋದಿ: ನಳಿನ್ಕುಮಾರ್ ಕಟೀಲ್
ಸಾಗರ : ಅಗ್ನಿಪಥ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ, 50 ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ
ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ;ಲಕ್ಷ್ಮಣ ನಿಂಬರಗಿ, ಹರಿರಾಂ ಶಂಕರ್ ಸೇರಿ ಹಲವರ ವರ್ಗಾವಣೆ