SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ
Team Udayavani, May 8, 2024, 2:04 PM IST
ಬೆಂಗಳೂರು: ಎಸ್ ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ನಾಳೆ ಗುರುವಾರ (ಮೇ.9) ರಂದು ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಮೇ.9ರ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಲಿದೆ. ಬಳಿಕ karresults.nic.in ವೆಬ್ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ಮಾ. 25 ರಿಂದ ಏ.6ರ ವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆದಿತ್ತು. ಈ ಬಾರಿ ಎಸ್ ಎಸ್ ಎಲ್ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿ ಮತ್ತು 4,28,058 ವಿದ್ಯಾರ್ಥಿನಿಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
National Conference ರೋಡ್ ಶೋ ವೇಳೆ ಮೂವರಿಗೆ ಚಾಕು ಇರಿತ
ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ
Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್ ಲಾರಿ; ಟ್ರಾಫಿಕ್ ಜಾಮ್
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ