ನಾಳೆ ಎಸೆಸೆಲ್ಸಿ ಫಲಿತಾಂಶ
Team Udayavani, Aug 8, 2021, 6:25 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಎಸೆಸೆಲ್ಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಫಲಿತಾಂಶ ಸೋಮವಾರ, ಆಗಸ್ಟ್ 10ರಂದು ಅಪರಾಹ್ನ 3.30ಕ್ಕೆ ಪ್ರಕಟವಾಗಲಿದೆ.
ನಗರದ ಮಲ್ಲೇಶ್ವರದಲ್ಲಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. ಅನಂತರ ವಿದ್ಯಾರ್ಥಿಗಳಿಗೆ ಮೊಬೈಲ್ ಎಸ್ಎಂಎಸ್ ಮೂಲಕ ಫಲಿತಾಂಶ ತಲುಪಲಿದೆ.
ವಿದ್ಯಾರ್ಥಿಗಳು https://sslc.karnataka.gov.in/ ಮೂಲಕವೂ ಫಲಿತಾಂಶ ಪಡೆಯಬಹುದಾಗಿದೆ. 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ವರ್ಷ ಎಲ್ಲ ವಿದ್ಯಾರ್ಥಿಗಳು ತೇರ್ಗಡೆಯಾಗಲಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಕೇವಲ ಎರಡು ದಿನಗಳಲ್ಲೇ ಮುಗಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್
Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ