ಬೆಸ್ಟ್ ಆಫ್ ಲಕ್ : ನಾಳೆ 12 ಗಂಟೆಗೆ SSLC ಫ‌ಲಿತಾಂಶ

ಫಲಿತಾಂಶ ಈ ವೆಬ್ ಸೈಟ್ ಗಳಲ್ಲೂ ಲಭ್ಯ: www.karresults.nic.in, www.kaceb.kar.nic.in

Team Udayavani, Apr 29, 2019, 7:07 PM IST

SSLC-Result-29-4

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ : Representative Image Used

ಬೆಂಗಳೂರು: 2018-19ನೇ ಸಾಲಿನಲ್ಲಿ ನಡೆದ ಎಸ್‌.ಎಸ್‌.ಎಲ್‌.ಸಿ. ಪರೀಕ್ಷೆಯ ಫ‌ಲಿತಾಂಶ ಎಪ್ರಿಲ್‌ 30ರ ಮಂಗಳವಾರದಂದು ಪ್ರಕಟವಾಗಲಿದೆ.

ಇದಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಸಭಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಠಿಯನ್ನು ಕರೆಯಲಾಗಿದ್ದು ಅಲ್ಲೇ ಫ‌ಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಮಂಡಳಿಯ ನಿರ್ದೇಶಕಿ ವಿ. ಸುಮಂಗಲಾ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನಾಳೆ ಪ್ರೌಢಶಿಕ್ಷಣ ಮಂಡಳಿಯ ಅಧಿಕೃತ ವೆಬ್‌ ಸೈಟ್‌ ಗಳಲ್ಲಿ ಫ‌ಲಿತಾಂಶ ಪ್ರಕಟವಾಗಲಿದೆ ಮತ್ತು ಮರುದಿನ ಅಂದರೆ ಮೇ 01ರಂದು ರಾಜ್ಯದ ಎಲ್ಲಾ ಪ್ರೌಢಶಾಲೆಗಳಲ್ಲಿ ಫ‌ಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಸುಮಂಗಲಾ ಅವರು ತಿಳಿಸಿದರು.

ಫ‌ಲಿತಾಂಶಗಳ ಜೊತೆಯಲ್ಲೇ ತಾತ್ಕಾಲಿಕ ಅಂಕಪಟ್ಟಿಗಳನ್ನೂ ಸಹ ವಿದ್ಯಾರ್ಥಿಗಳಿಗೆ ಒದಗಿಸುವ ವ್ಯವಸ್ಥೆಯನ್ನೂ ಮಾಡಿಕೊಳ್ಳಲಾಗಿದೆ. ಆಯಾಯಾ ಶಾಲೆಗಳ ಮುಖ್ಯೋಪಾಧ್ಯಯರು ತಮ್ಮ ಶಾಲೆಯ ಲಾಗಿನ್‌ ವ್ಯವಸ್ಥೆಯ ಮೂಲಕ ತಮ್ಮ ವಿದ್ಯಾರ್ಥಿಗಳ ತಾತ್ಕಾಲಿಕ ಅಂಕಪಟ್ಟಿಯನ್ನು ಡೌನ್‌ ಲೋಡ್‌ ಮಾಡಿಕೊಂಡು ತಮ್ಮ ಸಹಿಯೊಂದಿಗೆ ವಿದ್ಯಾರ್ಥಿಗಳಿಗೆ ನೀಡಬಹುದಾಗಿರುತ್ತದೆ.

ಕಳೆದ ಬಾರಿಯಂತೆ ಈ ಬಾರಿಯೂ ಸಹ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಪೋಷಕರ ಮೊಬೈಲ್‌ ಗೆ ಸಂದೇಶವನ್ನು ಕಳುಹಿಸುವ ವ್ಯವಸ್ಥೆಯನ್ನೂ ಸಹ ಮಾಡಲಾಗಿದೆ ಎಂದು ಸುಮಂಗಲಾ ಅವರು ಮಾಹಿತಿ ನೀಡಿದರು.

ಫಲಿತಾಂಶವನ್ನುಮಂಡಳಿಯ ಅಧಿಕೃತ ವೆಬ್ ಸೈಟ್ ಗಳಲ್ಲಿಯೂ ವೀಕ್ಷಿಸಬಹುದಾಗಿರುತ್ತದೆ: www.karresults.nic.in, www.kaceb.kar.nic.in

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.