ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಆಳ್ವಾಸ್ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ
Team Udayavani, Oct 11, 2021, 10:19 AM IST
ಬೆಂಗಳೂರು: ಇತ್ತೀಚೆಗೆ ನಡೆದ ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಕಟಿಸಿದರು.
ಈ ಬಾರಿ ಪೂರಕ ಪರೀಕ್ಷೆಗೆ 53,155 ಮಂದಿ ವಿದ್ಯಾರ್ಥಿಗಳು ನೋಂದಾಯಿಸಿದ್ದು, ಅದರಲ್ಲಿ 55.54 ಶೇಕಡಾ ವಿದ್ಯಾರ್ಥಿಗಳು ಅಂದರೆ 29,522 ಮಂದಿ ಉತ್ತೀರ್ಣರಾಗಿದ್ದಾರೆ.
ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಗ್ರೀಷ್ಮಾ ನಾಯಕ್ 625ಕ್ಕೆ 599 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಬಂದಿದ್ದಾರೆ. 592 ಎರಡನೇ ಅತಿ ಹೆಚ್ಚು ಅಂಕ- ಕಲಬುರಗಿ, 591- ಮೈಸೂರು ಜಿಲ್ಲೆಗೆ ಬಂದಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ಇದನ್ನೂ ಓದಿ:ಕತ್ತಲಲ್ಲಿ ವೃತ್ತಗಳು, ಸಂಪರ್ಕ ಕೂಡದ ರಸ್ತೆಗಳು
ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, 10290 ಬಾಲಕಿಯರು (57.25%) ಉತ್ತೀರ್ಣರಾದರೆ, 19232 ಬಾಲಕರು (54.66%) ಉತ್ತೀರ್ಣರಾಗಿದ್ದಾರೆ.
http://karresults.nic.in ನಲ್ಲಿ ಫಲಿತಾಂಶ ಲಭ್ಯ. ಇಂದು ಮಧ್ಯಾಹ್ನ 3 ಗಂಟೆಯ ನಂತರ ತಾತ್ಕಾಲಿಕ ಅಂಕಪಟ್ಟಿ ಇಲಾಖೆ ವೆಬ್ ಸೈಟ್ ನಲ್ಲಿ ಲಭ್ಯವಾಗಲಿದೆ ಎಂದು ಸಚಿವರು ಹೇಳಿದರು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕಿ ವಿ.ಸುಮಂಗಳಾ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ