ಶಿಲ್ಪನಾಗ್ ರಾಜೀನಾಮೆಯ ಹಿಂದಿನ ಕಾರಣವನ್ನು ತಿಳಿಯುವ ಪ್ರಯತ್ನ ಮಾಡುತ್ತೇನೆ:ಎಸ್.ಟಿ.ಸೋಮಶೇಖರ್
Team Udayavani, Jun 3, 2021, 8:29 PM IST
ಮೈಸೂರು : ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶಿಲ್ಪನಾಗ್ ಅವರು ಅತ್ಯಂತ ದಕ್ಷ ಪ್ರಾಮಾಣಿಕತೆಯ ಅಧಿಕಾರಿ ಮೈಸೂರಿನಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರ ರಾಜಿನಾಮೆಯನ್ನು ಸರ್ಕಾರ ಯಾವ ಕಾರಣಕ್ಕೂ ಅಂಗೀಕಾರ ಮಾಡುವುದಿಲ್ಲ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶಿಲ್ಪನಾಗ್ ಅವರ ರಾಜೀನಾಮೆ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಶಿಲ್ಪ ನಾಗ್ ಅವರು ಸೇವೆಯಲ್ಲಿ ಮುಂದುವರಿಯುವಂತೆ ಮನವೊಲಿಸುತ್ತೇನೆ. ಈ ವಿಚಾರವಾಗಿ ಮುಖ್ಯಮಂತ್ರಿಯವರಿಗೂ ಮಾತನಾಡುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ: ಸರ್ಕಾರ ಎಲ್ಲ ವರ್ಗಗಳ ಬೆನ್ನೆಲುಬಾಗಿ ನಿಂತಿದೆ : ಸಚಿವ ಪ್ರಭು ಚವ್ಹಾಣ್
ಅವರೊಂದಿಗೆ ದೂರವಾಣಿ ಮೂಲಕ ಮಾತನಾಡುತ್ತೇನೆ. ಸಮಸ್ಯೆಯನ್ನು ಅರ್ಥೈಸುವ ಪ್ರಯತ್ನ ಮಾಡುತ್ತೇನೆ. ಶುಕ್ರವಾರ ನಾನು ಮೈಸೂರು ಪ್ರವಾಸ ಕೈಗೊಂಡಿದ್ದು, ಆ ವೇಳೆ ಖುದ್ದು ಭೇಟಿಯಾಗಿ ಮಾತನಾಡುತ್ತೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್