ಸಚಿವ ಸಂಪುಟ ಸೇರಲು ಜೆಡಿಎಸ್‌ನಲ್ಲಿ ಲಾಬಿ ಶುರು

Team Udayavani, Dec 14, 2018, 6:00 AM IST

38.jpg

ಸುವರ್ಣಸೌಧ: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಡಿ.22ರಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರು ಒಪ್ಪಿಗೆ ನೀಡಿದರೆ ಜೆಡಿಎಸ್‌ನಿಂದ ಸಂಪುಟ ಸೇರಲು ಆಕಾಂಕ್ಷಿಗಳು ಲಾಬಿ ಪ್ರಾರಂಭಿಸಿದ್ದಾರೆ. ಜೆಡಿಎಸ್‌ ಕೋಟಾದಡಿ ಎರಡು ಸ್ಥಾನಗಳನ್ನು ಭರ್ತಿ ಮಾಡಿಕೊಳ್ಳಬಹುದಾಗಿದ್ದು, ಬಿ.ಎಂ.ಫಾರೂಕ್‌ ಹಾಗೂ ಎಚ್‌.ಕೆ.ಕುಮಾರಸ್ವಾಮಿ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಇವರ ಜತೆಗೆ ಎಚ್‌.ವಿಶ್ವನಾಥ್‌, ಬಸವರಾಜ ಹೊರಟ್ಟಿ, ಶ್ರೀನಿವಾಸಗೌಡ, ಸಿರಾ ಸತ್ಯನಾರಾಯಣ, ಅನ್ನದಾನಿ ಸಹ ಆಕಾಂಕ್ಷಿಗಳಾಗಿದ್ದಾರೆ ಎಂದು ಹೇಳಲಾಗಿದೆ.

ಸಂಪುಟ ವಿಸ್ತರಣೆ ಸಂಬಂಧ ಕಾಂಗ್ರೆಸ್‌ನ ತೀರ್ಮಾನ ನೋಡಿಕೊಂಡು ದೇವೇಗೌಡರ ಜತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಅವರು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಮಧ್ಯೆ, ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್‌ಗೆ ಸಭಾಪತಿ ಸ್ಥಾನ ಬಿಟ್ಟುಕೊಟ್ಟಿರು ವುದರಿಂದ ಉಪ ಸಭಾಪತಿ ಸ್ಥಾನಕ್ಕೆ ಶ್ರೀಕಂಠೇಗೌಡ, ಸರ್ಕಾರದ ಮುಖ್ಯ ಸಚೇತಕ ಹುದ್ದೆಗೆ ಟಿ.ಎ.ಶರವಣ, ಭೋಜೇಗೌಡ, ತೂಪಲ್ಲಿ ನಾರಾಯಣಸ್ವಾಮಿ ಆಕಾಂಕ್ಷಿಗಳಾಗಿದ್ದಾರೆ ಎನ್ನಲಾಗಿದೆ.

ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡಲು ಮುಂದಾಗಿರುವುದು ಪೊಲಿಟಿಕಲ್‌ ಸ್ಟಂಟ್‌. ಮುಂದಿನ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಾಲ ಮನ್ನಾ ಮಾಡಲು ಹೊರಟಿದ್ದಾರೆ. ಸಾಲ ಮನ್ನಾಗೆ ಸಾಕಷ್ಟು ಒತ್ತಡ ಇತ್ತು. ಕೇಂದ್ರ ಸರ್ಕಾರ ಮೊದಲೇ ಸಾಲ ಮನ್ನಾ ಮಾಡಿದ್ದರೆ ಸಾವಿರಾರು ರೈತರ ಆತ್ಮಹತ್ಯೆ ತಪ್ಪಿಸಬಹುದಿತ್ತು.
● ಡಾ.ಜಿ.ಪರಮೇಶ್ವರ್‌, ಉಪ ಮುಖ್ಯಮಂತ್ರಿ

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.