ಬೆಂಗಳೂರು ಟೆಕ್‌ ಶೃಂಗಕ್ಕೆ ಇಂದು ಚಾಲನೆ

Team Udayavani, Nov 16, 2022, 8:05 AM IST

ಬೆಂಗಳೂರು ಟೆಕ್‌ ಶೃಂಗಕ್ಕೆ ಇಂದು ಚಾಲನೆ

ಬೆಂಗಳೂರು: ಐಟಿ-ಬಿಟಿ ಮತ್ತು ಸಂಬಂಧಿತ ಉದ್ಯಮಗಳಿಗೆ ಉತ್ತೇಜನ ನೀಡುವ ಬೆಂಗಳೂರು ಟೆಕ್‌ ಶೃಂಗಸಭೆ (ಬಿಟಿಎಸ್‌)ಯ 25ನೇ ಆವೃತ್ತಿ ಬುಧವಾರ ಆರಂಭವಾಗಲಿದೆ.

ಸಾಫ್ಟ್‌ವೇರ್‌ ಟೆಕ್ನಾಲಜಿ ಪಾರ್ಕ್ಸ್ ಆಫ್‌ ಇಂಡಿಯಾ (ಎಸ್‌ಟಿಪಿಐ) ಸಹಯೋಗ ದೊಂದಿಗೆ ಬೆಂಗಳೂರು ಅರಮನೆಯಲ್ಲಿ ಶೃಂಗ ಸಭೆ ನಡೆಸಲಾಗುತ್ತಿದೆ. ಶೃಂಗಸಭೆ ನ. 18ರ ವರೆಗೆ ನಡೆಯಲಿದೆ. ಬುಧವಾರ ಬೆಳಗ್ಗೆ 10 ಗಂಟೆಗೆ ಪ್ರಧಾನಿ ಮೋದಿ ಅವರ ಧ್ವನಿಮುದ್ರಿತ ಸಂದೇಶದೊಂದಿಗೆ ಶೃಂಗಸಭೆಗೆ ಚಾಲನೆ ದೊರೆಯಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಫಿನ್‌ಲ್ಯಾಂಡ್ ನ‌ ವಿಜ್ಞಾನ ಮತ್ತು ಸಂಸ್ಕೃತಿ ಸಚಿವ ಪೆಟ್ರಿ ಹೂನ್‌ಕೊನೆನ್‌, ಯುಎಇ ಕೃತಕ ಬುದ್ಧಿಮತ್ತೆ, ಡಿಜಿಟಲ್‌ ಆರ್ಥಿಕತೆ ಮತ್ತು ರಿಮೋಟ್‌ ವರ್ಕ್‌ ಅಪ್ಲಿಕೇಶನ್ಸ್‌ನ
ಸಹಾಯಕ ಸಚಿವ ಓಮರ್‌ ಬಿನ್‌ ಸುಲ್ತಾನ್‌ ಅಲ್‌ ಒಲಾಮ, ಆಸ್ಟ್ರೇಲಿಯಾದ ಸಹಾಯಕ ವಿದೇ ಶಾಂಗ ಸಚಿವ ಟಿಮ್‌ ವ್ಯಾಟ್ಸ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಶೃಂಗ ಸಭೆಯಲ್ಲಿ 30ಕ್ಕಿಂತ ಹೆಚ್ಚಿನ ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. 575 ಪ್ರದರ್ಶಕ ಮಳಿಗೆಗಳು ಇರಲಿದ್ದು, 350 ಸ್ಟಾರ್ಟ್‌ಅಪ್‌ ಗಳಿಗೆ ಸಂಬಂಧಿಸಿದ್ದಾಗಿವೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.