ರಾಜ್ಯ ಬಿಜೆಪಿ ಸರ್ಕಾರ ಸತ್ತು ಹೋಗಿದೆ: ದಿನೇಶ್‌ ಗುಂಡೂರಾವ್‌

Team Udayavani, Jul 5, 2022, 6:49 PM IST

ರಾಜ್ಯ ಬಿಜೆಪಿ ಸರ್ಕಾರ ಸತ್ತು ಹೋಗಿದೆ: ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಸಿಬಿ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಮಾಡಿದ್ದ ನ್ಯಾಯಮೂರ್ತಿಗಳನ್ನು ಐಪಿಎಸ್‌ ಅಧಿಕಾರಿಯೊಬ್ಬರು ವರ್ಗಾವಣೆ ನಡೆಸಲು ಮುಂದಾಗುತ್ತಾರೆ ಎಂದರೆ ಸರ್ಕಾರ ಸತ್ತು ಹೋಗಿದೆ ಎಂದರ್ಥ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಈ ಸರ್ಕಾರದಲ್ಲಿ ಐಪಿಎಸ್‌- ಐಎಎಸ್‌ಗಳು ಹೈಕೋರ್ಟ್‌ ನ್ಯಾಯಮೂರ್ತಿಗಳನ್ನೇ ವರ್ಗಾವಣೆ ಮಾಡುವಷ್ಟು ಬಲಾಡ್ಯರೆ. ಹಾಗಾದರೆ ಈ ಸರ್ಕಾರಕ್ಕೆ ಅಧಿಕಾರಿಗಳ ಮೇಲೆ ನಿಯಂತ್ರಣವೇ ಇಲ್ಲವೆ ಎಂದು ಪ್ರಶ್ನಿಸಿದ್ದಾರೆ.

ತಮ್ಮ ವರ್ಗಾವಣೆಗೆ ಐಪಿಎಸ್‌ ಅಧಿಕಾರಿಯೊಬ್ಬರು ಸರ್ಕಾರಿ ಮಟ್ಟದಲ್ಲಿ ಪ್ರಭಾವ ಬೀರುತ್ತಿರುವ ಬಗ್ಗೆ ಸ್ವತಃ ನ್ಯಾಯಮೂರ್ತಿಗಳೇ ಹೇಳಿಕೊಂಡಿದ್ದಾರೆ. ಹಾಗಾದರೆ ಆ ಐಪಿಎಸ್‌ ಅಧಿಕಾರಿ ನ್ಯಾಯಾಂಗಕ್ಕಿಂತ ದೊಡ್ಡವರೆ.

ನ್ಯಾಯಮೂರ್ತಿಗಳ ವರ್ಗಾವಣೆ ಪ್ರಕರಣ ಅತ್ಯಂತ ಗಂಭೀರವಾದದ್ದು. ಸರ್ಕಾರ ನ್ಯಾಯಮೂರ್ತಿಗಳ ಆರೋಪದ ಕುರಿತು ತಕ್ಷಣವೆ ತನಿಖೆಗೆ ಆದೇಶಿಸಲಿ ಎಂದು ಆಗ್ರಹಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಕೆಲ ಐಪಿಎಸ್‌-ಐಎಎಸ್‌ಐಕಖ ಅಧಿಕಾರಿಗಳು ಕೊಬ್ಬಿದ ಗೂಳಿಗಳಾಗಿದ್ದಾರೆ. ಭ್ರಷ್ಟ ಅಧಿಕಾರಿಗಳೊಂದಿಗೆ ಸರ್ಕಾರವೇ ಕೈ ಜೋಡಿಸಿ 40 ಪರ್ಸೆಂಟ್‌ ಕಮೀಷನ್‌ ಹೊಡೆಯುತ್ತಿರುವಾಗ ಈ ಅಧಿಕಾರಿಗಳಿಗೆ ಸರ್ಕಾರದ ಮೇಲೆ ಭಯವಿರಲು ಹೇಗೆ ಸಾಧ್ಯ. ಇಂದು ನ್ಯಾಯಮೂರ್ತಿಗಳ ವರ್ಗಾವಣೆಗೆ ಯತ್ನಿಸಿದವರು ಮುಂದೆ ಮುಖ್ಯಮಂತ್ರಿಗಳ ಬದಲಾವಣೆಗೂ ಕೈ ಹಾಕುವುದಿಲ್ಲವೆ ಎಂದಿದ್ದಾರೆ.

ಈ ಭ್ರಷ್ಟ ಸರ್ಕಾರದಲ್ಲಿ ದೀನ ದಲಿತರ ಹಾಗೂ ನೊಂದವರ ಆಶಾಕಿರಣವಾಗಿ ಉಳಿದಿರುವುದು ನ್ಯಾಯಾಂಗವೊಂದೆ. ಈಗ ಆ ನ್ಯಾಯಾಂಗದ ಮೇಲೂ ದುಷ್ಟರ ಕಣ್ಣು ಬಿದ್ದಿದೆ. ಇದು ನ್ಯಾಯಾಂಗ ವ್ಯವಸ್ಥೆಗೆ ಮಾರಕ. ಕಾರ್ಯಾಂಗದ ಅಧಿಕಾರಿಯೊಬ್ಬರು ನ್ಯಾಯಾಂಗದ ಮೇಲೆ ಪ್ರಭುತ್ವ ಸಾಧಿಸಲು ಹೊರಟಿರುವುದು ಸಣ್ಣ ಸಂಗತಿಯಲ್ಲ. ಸರ್ಕಾರ ಈ ಕೂಡಲೆ ಕ್ರಮ ತೆಗೆದುಕೊಳ್ಳಲಿ ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-saASs

ಬೊಮ್ಮಾಯಿ ನೇತೃತ್ವದಲ್ಲೇ ಅವಧಿ ಪೂರ್ಣ: ಕೇಂದ್ರ ಸಚಿವ‌ ನಾರಾಯಣಸ್ವಾಮಿ

ಕಾಂಗ್ರೆಸ್‌ ಈಗ ಡಬಲ್‌ ಡೋರ್‌ ಬಸ್‌: ಸಚಿವ ಸುಧಾಕರ್‌ ವ್ಯಂಗ್ಯ

ಕಾಂಗ್ರೆಸ್‌ ಈಗ ಡಬಲ್‌ ಡೋರ್‌ ಬಸ್‌: ಸಚಿವ ಸುಧಾಕರ್‌ ವ್ಯಂಗ್ಯ

1—ASsASas

ಖಾಸಗಿ ಆಸ್ಪತ್ರೆಗಳು ಕೋವಿಡ್‌ ರೋಗಿಗಳನ್ನು ನಿರಾಕರಿಸಿದರೆ ಕಠಿಣ ಕ್ರಮ: ಡಾ.ಕೆ.ಸುಧಾಕರ್‌

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 515 ಅಂಕ ಜಿಗಿತ; 59,000 ಗಡಿ ದಾಟಿದ ಸೂಚ್ಯಂಕ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 515 ಅಂಕ ಜಿಗಿತ; 59,000 ಗಡಿ ದಾಟಿದ ಸೂಚ್ಯಂಕ

ಪ್ರಾಣಿಗಳೂ ಈ ಆಹಾರ ತಿನ್ನಲ್ಲ..: ಮೆಸ್ ಫುಡ್ ಬಗ್ಗೆ ಆಕ್ರೋಶ ಹೊರಹಾಕಿದ ಉ.ಪ್ರದೇಶ ಪೊಲೀಸ್

ಪ್ರಾಣಿಗಳೂ ಈ ಆಹಾರ ತಿನ್ನಲ್ಲ..: ಮೆಸ್ ಫುಡ್ ಬಗ್ಗೆ ಆಕ್ರೋಶ ಹೊರಹಾಕಿದ ಉ.ಪ್ರದೇಶ ಪೊಲೀಸ್

section

ಕೊಪ್ಪಳ: ಕ್ಷುಲ್ಲಕ ಕಾರಣಕ್ಕೆ ಗುಂಪುಗಳ ಮಾರಾಮಾರಿ; ಇಬ್ಬರ ಸಾವು

ರಾಕಿಭಾಯ್‌ ಗೆ ರಾಖಿ ಕಟ್ಟಿದ ಮುದ್ದಿನ ತಂಗಿ: ಫೋಟೋ ಹಂಚಿ ಶುಭಾಶಯ ಕೋರಿದ ಯಶ್

ರಾಕಿಭಾಯ್‌ ಗೆ ರಾಖಿ ಕಟ್ಟಿದ ಮುದ್ದಿನ ತಂಗಿ: ಫೋಟೋ ಹಂಚಿ ಶುಭಾಶಯ ಕೋರಿದ ಯಶ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-saASs

ಬೊಮ್ಮಾಯಿ ನೇತೃತ್ವದಲ್ಲೇ ಅವಧಿ ಪೂರ್ಣ: ಕೇಂದ್ರ ಸಚಿವ‌ ನಾರಾಯಣಸ್ವಾಮಿ

1–sadada

ಹೆಸರಿಗಷ್ಟೇ ಸಂಸ್ಕೃತಿ ಇಲಾಖೆ: ಕಲಾವಿದರ ಗೋಳಿಗೆ ಸ್ಪಂದನೆಯೇ ಇಲ್ಲ!

ಕಾಂಗ್ರೆಸ್‌ ಈಗ ಡಬಲ್‌ ಡೋರ್‌ ಬಸ್‌: ಸಚಿವ ಸುಧಾಕರ್‌ ವ್ಯಂಗ್ಯ

ಕಾಂಗ್ರೆಸ್‌ ಈಗ ಡಬಲ್‌ ಡೋರ್‌ ಬಸ್‌: ಸಚಿವ ಸುಧಾಕರ್‌ ವ್ಯಂಗ್ಯ

1—ASsASas

ಖಾಸಗಿ ಆಸ್ಪತ್ರೆಗಳು ಕೋವಿಡ್‌ ರೋಗಿಗಳನ್ನು ನಿರಾಕರಿಸಿದರೆ ಕಠಿಣ ಕ್ರಮ: ಡಾ.ಕೆ.ಸುಧಾಕರ್‌

1-sssdd

ಮುಂದಿನ ದಿನಗಳಲ್ಲಿ ವೀರಶೈವ ಲಿಂಗಾಯತ ಸಮಾಜದ ಇನ್ನೂ ಎರಡು ಪೀಠ

MUST WATCH

udayavani youtube

ಎಸಿಬಿ ರಚನೆ ಆದೇಶ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ

udayavani youtube

ವರ್ಗಾವಣೆಗೊಂಡ ಚಿಕ್ಕಮಗಳೂರು ಎಸ್.ಪಿ ಗೆ ಹೂಮಳೆಗೈದು ಬೀಳ್ಕೊಟ್ಟ ಸಿಬ್ಬಂದಿ…

udayavani youtube

3 ವರ್ಷಗಳ ಬಳಿಕ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್

udayavani youtube

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

udayavani youtube

ಪ್ರವೀಣ್‌ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ

ಹೊಸ ಸೇರ್ಪಡೆ

1-saASs

ಬೊಮ್ಮಾಯಿ ನೇತೃತ್ವದಲ್ಲೇ ಅವಧಿ ಪೂರ್ಣ: ಕೇಂದ್ರ ಸಚಿವ‌ ನಾರಾಯಣಸ್ವಾಮಿ

8JDS

16ರಂದು ಜೆಡಿಎಸ್‌ನಿಂದ ಪ್ರತಿಭಟನೆ

1–sadada

ಹೆಸರಿಗಷ್ಟೇ ಸಂಸ್ಕೃತಿ ಇಲಾಖೆ: ಕಲಾವಿದರ ಗೋಳಿಗೆ ಸ್ಪಂದನೆಯೇ ಇಲ್ಲ!

18

ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿ

ಕಾಂಗ್ರೆಸ್‌ ಈಗ ಡಬಲ್‌ ಡೋರ್‌ ಬಸ್‌: ಸಚಿವ ಸುಧಾಕರ್‌ ವ್ಯಂಗ್ಯ

ಕಾಂಗ್ರೆಸ್‌ ಈಗ ಡಬಲ್‌ ಡೋರ್‌ ಬಸ್‌: ಸಚಿವ ಸುಧಾಕರ್‌ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.