ತೆರಿಗೆ ಸಂಗ್ರಹದಲ್ಲಿ ಸುಧಾರಣೆ, ಮಾರ್ಚ್ ಮೊದಲ ವಾರ ರಾಜ್ಯ ಬಜೆಟ್ ಮಂಡನೆ: ಸಿಎಂ
Team Udayavani, Feb 9, 2021, 12:18 PM IST
ದಾವಣಗೆರೆ: ಮಾರ್ಚ್ ಮೊದಲ ವಾರ ರಾಜ್ಯ ಬಜೆಟ್ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಹಮ್ಮಿಕೊಂಡಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೂ ಮುನ್ನ ಹೆಲಿಪ್ಯಾಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆಯಿಂದ ಬಜೆಟ್ ಸಿದ್ಧತೆ ಪ್ರಾರಂಭವಾಗಿದ್ದು ಪ್ರತಿಯೊಂದು ಇಲಾಖೆಯ ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗುತ್ತಿದೆ. ಮಾರ್ಚ್ ಮೊದಲ ವಾರ ಬಜೆಟ್ ಮಂಡನೆ ಮಾಡಲು ನಿರ್ಧರಿಸಲಾಗಿದ್ದು, ಒಂದೆರಡು ದಿನಗಳಲ್ಲಿ ದಿನಾಂಕ ನಿಗದಿ ಮಾಡಲಾಗುವುದು ಎಂದರು.
ಇದನ್ನೂ ಓದಿ:ಗೋಹತ್ಯೆ ನಿಷೇಧ ವಿಧೇಯಕ ಮತ್ತೆ ಮತಕ್ಕೆ ಹಾಕಿ: ಸಿಎಂ ಇಬ್ರಾಹಿಂ ಆಗ್ರಹ
ಈ ಬಾರಿ ಹಣಕಾಸಿನ ಇತಿಮಿತಿಯೊಳಗೆ ಉತ್ತಮ ಬಜೆಟ್ ಮಂಡನೆಗೆ ಕ್ರಮ ಕೈಗೊಳ್ಳಲಾಗಿದೆ.ಕಳೆದ ಮೂರು ತಿಂಗಳಿನಿಂದ ತೆರಿಗೆ ಸಂಗ್ರಹದಲ್ಲಿ ಸುಧಾರಣೆ ಕಂಡಿದೆ. ಬರುವ ದಿನಗಳಲ್ಲಿ ತೆರಿಗೆ ಸಂಗ್ರಹ ಮತ್ತಷ್ಟು ಸುಧಾರಿಸುವ ವಿಶ್ವಾಸವಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ