

Team Udayavani, May 14, 2020, 7:13 PM IST
ಬೆಂಗಳೂರು: ಕಳೆದ ವಿಧಾನಸಭಾ ಅಧಿವೇಶನದಲ್ಲಿ ಸದನದಲ್ಲಿ ಅಂಗೀಕಾರಗೊಂಡಿದ್ದ ಶಿಕ್ಷಕರ ವರ್ಗಾವಣೆ ಕಾಯ್ದೆಗೆ ರಾಜ್ಯ ಸಚಿವ ಸಂಪುಟ ಇಂದು ಒಪ್ಪಿಗೆಯನ್ನು ನೀಡಿದೆ.
ಈ ಮೂಲಕ ಬಹುದಿನಗಳಿಂದ ಬಾಕಿಯಾಗಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಸದ್ಯದಲ್ಲೇ ಚಾಲನೆ ದೊರೆಯುವ ನಿರೀಕ್ಷೆ ಇದೆ.
ಇನ್ನು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ನಗರ ಯೋಜನೆ ಕಾಯ್ದೆಗೆ ಮಾಡಲಾದ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ನಿರ್ಧರಿಸಲಾಯಿತು.
ರಾಜ್ಯದಲ್ಲಿ ಹಣ್ಣು ತರಕಾರಿ ಬೆಳೆದ ರೈತರಿಗೆ ಪ್ರತೀ ಹೆಕ್ಟೇರ್ ಗೆ 15 ಸಾವಿರ ರೂಪಾಯಿಗಳ ಪರಿಹಾರ. 1.25 ಲಕ್ಷ ವಿದ್ಯುತ್ ಚಾಲಿತ ಮಗ್ಗದ ಓರ್ವ ಕೂಲಿ ಕಾರ್ಮಿಕನಿಗೆ 2 ಸಾವಿರ ರೂಪಾಯಿ ಪರಿಹಾರ ನೀಡಲು ಸಚಿವ ಸಂಪುಟ ಸಭೆ ತನ್ನ ಒಪ್ಪಿಗೆಯನ್ನು ನೀಡಿದೆ.
Ad
ನನಗೆ ಸಚಿವ ಸ್ಥಾನ ಬೇಕಿಲ್ಲ, ಡಿ.ಕೆ.ಶಿವಕುಮಾರ್ ಸಿಎಂ ಆದ್ರೆ ಸಾಕು: ಸಿ.ಪಿ.ಯೋಗೇಶ್ವರ್
Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್
BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ
Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್ ಸಿಂಹ
IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ
You seem to have an Ad Blocker on.
To continue reading, please turn it off or whitelist Udayavani.