ಚುನಾವಣಾ ಆಯೋಗದ ಅಧಿಕಾರ ಕಸಿದುಕೊಂಡ ರಾಜ್ಯ ಸರ್ಕಾರ: ಡಿಕೆ ಶಿವಕುಮಾರ್
Team Udayavani, May 18, 2022, 11:30 AM IST
ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ ಸಹ, ಚುನಾವಣಾ ಆಯೋಗ ಹೈಕೋರ್ಟ್‌ನಲ್ಲಿ ಮೆಮೋ ಸಲ್ಲಿಸಿ, ರಾಜ್ಯ ಸರ್ಕಾರ ಅಧಿಕಾರ ಕಸಿದುಕೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.
ಸಂವಿಧಾನದ ಅಡಿಯಲ್ಲಿ ಚುನಾವಣಾ ಆಯೋಗಕ್ಕೆ ಸ್ವಾಯತ್ತತೆ, ಸ್ವಾತಂತ್ರ್ಯ ನೀಡಲಾಗಿದೆ. ಆದರೆ ಸರ್ಕಾರ ತನ್ನ ಅಧಿಕಾರವನ್ನು ಕಸಿದುಕೊಂಡಿದೆ ಎಂದು ಚುನಾವಣಾ ಆಯೋಗವೇ ಹೇಳುತ್ತಿರುವಾಗ, ದೇಶದಲ್ಲಿ ಪ್ರಜಾಪ್ರಭುತ್ವ ಇನ್ನೂ ಜೀವಂತವಾಗಿದೇ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಬೊಮ್ಮಾಯಿ ನಿವಾಸದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಬಸವರಾಜ ಹೊರಟ್ಟಿ
ಸುಪ್ರೀಂ ಕೋರ್ಟ್ ಆದೇಶವಿದ್ದರೂ ಸಹ ಚುನಾವಣಾ ಆಯೋಗವು ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತ್ ಚುನಾವಣೆ ನಡೆಸಲು ಸಾಧ್ಯವಾಗದಂತೆ ರಾಜ್ಯ ಸರ್ಕಾರವು ಅಧಿಕಾರ ಕಸಿದುಕೊಂಡ ಬಗ್ಗೆ ನ್ಯಾಯಾಲಯಗಳು ಸಮಸ್ಯೆ ಬಗೆಹರಿಸಬಹುದೆಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಶಿರಚ್ಛೇದನ ಪ್ರಕರಣ: ಆರೋಪಿಗಳನ್ನು ನಡುರಸ್ತೆಯಲ್ಲಿ ಗಲ್ಲಿಗೇರಿಸಿ; ಮಾಜಿ ಸಿಎಂ ಮಾಂಝಿ
ಸದ್ಯದಲ್ಲೇ ಸಂಪುಟ ವಿಸ್ತರಣೆ; ನಿಗಮ ಮಂಡಳಿಗಳಿಗೆ ಪಟ್ಟಿಯೂ ಅಂತಿಮ?
ಗಡಿಯಾಚೆ ಅಡಗುವ ಅಪರಾಧಿಗಳ ಹೆಡೆಮುರಿ ಕಟ್ಟಲು ಕರ್ನಾಟಕ-ಕೇರಳ ಪೊಲೀಸ್ ಜಂಟಿ ಕಾರ್ಯಾಚರಣೆ
ಜಕ್ರಿಬೆಟ್ಟು ಜಲ ಶುದ್ಧೀಕರಣ ಘಟಕ: ಸುತ್ತಲೂ ಬೆಳೆದು ನಿಂತ ಪೊದೆ
ವಿಶ್ವಾಸಮತ…ಮಹಾರಾಷ್ಟ್ರ ಗವರ್ನರ್ ಆದೇಶದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ