ನೀರಜ್ ಚೋಪ್ರಾಗೆ ತರಬೇತಿ ನೀಡಿದ ಕಾಶಿನಾಥ್ ನಾಯ್ಕ್ ಗೆ10 ಲಕ್ಷ ರೂ. ಘೋಷಿಸಿದ ಕ್ರೀಡಾ ಸಚಿವರು

Team Udayavani, Aug 8, 2021, 1:56 PM IST

kashinath naik

ಬೆಂಗಳೂರು: ಟೋಕಿಯೊ ಒಲಂಪಿಕ್ ನಲ್ಲಿ ಈಟಿ ಎಸೆತದಲ್ಲಿ ಚಿನ್ನಕ್ಕೆ ಕೊರಳೊಡ್ಡಿದ ನೀರಜ್ ಚೋಪ್ರಾಗೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಾಧನೆಗೆ ತರಬೇತಿ ನೀಡಿದ ಶಿರಸಿಯ ಕಾಶಿನಾಥ್ ನಾಯ್ಕ್ ಅವರಿಗೆ ನಗದು ಬಹುಮಾನ ಘೋಷಿಸಿದ್ದಾರೆ.

ನೀರಜ್ ಚೋಪ್ರಾ ಚಿನ್ನದ ಪದಕಕ್ಕೆ ಮುತ್ತಿಕ್ಕುವಲ್ಲಿ ಕನ್ನಡಿಗನ ಪಾತ್ರವೂ ಇದೆ. ಚೋಪ್ರಾಗೆ ತರಬೇತಿ ನೀಡಿದ್ದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಾಶಿನಾಥ್ ನಾಯ್ಕ್. 2010 ರ ಕಾಮನ್ವೆಲ್ತ್ ನಲ್ಲಿ ಕಾಶಿನಾಥ್ ಈಟಿ ಎಸೆತದಲ್ಲಿ ಕಂಚಿನ ಪದಕ‌ಗಳಿಸಿದ್ದರು. ಅತ್ಯುತ್ತಮ ಕ್ರೀಡಾ ಸಾಧಕ ಕಾಶಿನಾಥ್ ಗರಡಿಯಲ್ಲಿ ಪಳಗಿದ ನೀರಜ್ ಸ್ವರ್ಣಪದಕ ಗಳಿಸಿ ದೇಶದ ಗೌರವವನ್ನು ಹೆಚ್ಚಿಸಿದ್ದಾರೆ. ಇಂತಹ ಸಾಧನೆಗೆ ಬೆನ್ನೆಲುಬಾದ ಕನ್ನಡಿಗ ಕಾಶಿನಾಥ್ ನಾಯ್ಕ್ ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ರೂ. 10 ಲಕ್ಷ ನಗದು ಬಹುಮಾನ ಘೋಷಿಸಿದ್ದಾರೆ.

ಕ್ರೀಡಾ ಸಾಧಕರಿಗೆ ಸನ್ಮಾನ: ಟೋಕಿಯೊ ಒಲಂಪಿಕ್ ನಲ್ಲಿ ಅಮೋಘ ಸಾಧನೆಗೈದ ಭಾರತದ 7 ಕ್ರೀಡಾಪಟುಗಳನ್ನು ರಾಜ್ಯ ಸರ್ಕಾರದ ವತಿಯಿಂದ ಸನ್ಮಾನಿಸಲಾಗುವುದು. ಈಗಾಗಲೆ ಸಿಎಂ ಜೊತೆ ಚರ್ಚೆ ನಡೆಸಿರುವ ಸಚಿವ ಡಾ. ನಾರಾಯಣಗೌಡ ಅವರು, ಎಲ್ಲ ಕ್ರೀಡಾಪಟುಗಳನ್ನು ಆಹ್ವಾನಿಸಿ ಗೌರವಿಸಲು ತೀರ್ಮಾನಿಸಿದ್ದಾರೆ. ಇದೇ ಸಂದರ್ಭದಲ್ಲಿ ತರಬೇತುದಾರ ಕಾಶಿನಾಥ್ ಅವರನ್ನು ಸನ್ಮಾನಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯದ ಕ್ರೀಡಾಪಟುಗಳಿಗೂ ಗೌರವ: ಒಲಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯುವುದೂ ಒಂದು ದೊಡ್ಡ ಸಾಧನೆಯೆ ಆಗಿದೆ. ಟೋಕಿಯೊ ಒಲಂಪಿಕ್ ನಲ್ಲಿ ಮೂವರು ಕನ್ನಡಿಗರು ಪಾಲ್ಗೊಂಡು ಉತ್ತಮ ಸಾಧನೆ ತೋರಿದ್ದಾರೆ. ಪದಕ ಗಳಿಸಿದ ಕ್ರೀಡಾ ಸಾಧಕರನ್ನು ಗೌರವಿಸಿದಂತೆಯೆ ರಾಜ್ಯದ ಹೆಮ್ಮೆಯ ಕ್ರೀಡಾಪಟುಗಳಾದ ಅಶೋಕ್, ಶ್ರೀಹರಿ ನಟರಾಜ್, ಫೌವಾದ್ ಮಿರ್ಜಾ ಅವರನ್ನೂ ಸನ್ಮಾನಿಸಲಾಗುವುದು‌ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಹೇಳಿದ್ದಾರೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.