ರಾಜ್ಯ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ
Team Udayavani, Nov 8, 2021, 11:59 AM IST
ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಇಂದು ರಾಜಭವನದಲ್ಲಿ ನಡೆಯಿತು.
ಅನಂತ ಪದ್ಮನಾಭ ಹೆಗಡೆ, ಸಿದ್ಧಯ್ಯ ರಾಚಯ್ಯ ಹಾಗೂ ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಅವರು ರಾಜ್ಯದ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.
ಇದನ್ನೂ ಓದಿ:ಕಾಂಗ್ರೆಸ್ಸಿಗರೇ ಯಾರ ವಿರುದ್ಧ ಈ ಜನಾಕ್ರೋಶ? : ಬಿಜೆಪಿ ಪ್ರಶ್ನೆ
ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು.