ಖಾಸಗಿ ಶಾಲಾಡಳಿತ ಮಂಡಳಿ ಒಕ್ಕೂಟದ ಆಗ್ರಹ


Team Udayavani, Jun 16, 2018, 6:00 AM IST

11.jpg

ಬೆಂಗಳೂರು: ಖಾಸಗಿ ಶಾಲೆಗಳ ನಿಯಮಾನುಸಾರ ಶುಲ್ಕ ಪಾವತಿಸಲು ಒಪ್ಪಿ ಮಕ್ಕಳಿಗೆ ಸೀಟು ಪಡೆದ ಅನಂತರ ಶುಲ್ಕ ಪಾವತಿಸಲು ಹಿಂದೇಟು ಹಾಕುವ ಪಾಲಕ-ಪೋಷಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲುವ ಕಠಿನ ನೀತಿಯೊಂದನ್ನು ರಾಜ್ಯ ಸರಕಾರ ರೂಪಿಸಬೇಕು ಎಂದು ರಾಜ್ಯ ಖಾಸಗಿ ಶಾಲಾಡಳಿತ ಮಂಡಳಿಗಳ ಒಕ್ಕೂಟ ಆಗ್ರಹಿಸಿದೆ.

ಆರ್‌ಟಿಇ ಸೀಟು ಹೊರತುಪಡಿಸಿ, ಆಡಳಿತ ಮಂಡಳಿಯ ಶೇ.75ರಷ್ಟು ಸೀಟುಗಳಿಗೆ ನಿಯಮಾನುಸಾರವಾಗಿ ಮಕ್ಕಳನ್ನು ದಾಖಲಿಸುವ ಪಾಲಕರಲ್ಲಿ ಕೆಲವರು ಐದಾರು ವರ್ಷಗಳಿಂದ ಶುಲ್ಕ ಪಾವತಿ ಮಾಡಿಲ್ಲ. ಇದರ ಜತೆಗೆ ಶೇ.3ರಿಂದ 4 ರಷ್ಟು ಪಾಲಕರು ಮೂರ್‍ನಾಲ್ಕು ವರ್ಷ ಶುಲ್ಕ ಪಾವತಿಸದೇ ಅನಂತರ ಶಾಲೆಯನ್ನೇ ಬದಲಾವಣೆ ಮಾಡಿದ್ದಾರೆ. ಇದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಆರ್ಥಿಕ ನಷ್ಟವಾಗುತ್ತಿದೆ. ಇದನ್ನು ತಪ್ಪಿಸಲು ಸರಕಾರ ಸೂಕ್ತ ನೀತಿಯೊಂದನ್ನು ರೂಪಿಸಬೇಕು ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್‌ ಆಗ್ರಹಿಸಿದರು.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.