ಇಪ್ಪತ್ತು ದಿನಗಳ ನಂತರ ರಾಜ್ಯ ಪ್ರವಾಸ : ಬಿ.ಎಸ್.ಯಡಿಯೂರಪ್ಪ
Team Udayavani, Aug 24, 2021, 8:37 AM IST
ಬೆಂಗಳೂರು: ಇನ್ನೂ 20- 25 ದಿನಗಳ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡಿ ಜಿಲ್ಲಾವಾರು ಭೇಟಿ ನೀಡಿ ಕಾರ್ಯಕರ್ತರ ಜೊತೆ ಸಭೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಐದು ದಿನಗಳ ಮಾಲ್ಡೀವ್ಸ್ ಪ್ರವಾಸ ಮುಗಿಸಿ ಬೆಂಗಳೂರಿಗೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದು ಜಿಲ್ಲೆಗೆ ಒಂದು ದಿನ ಹೋಗುತ್ತೇನೆ. ಬಹಳ ವರ್ಷಗಳ ಬಳಿಕ ನಾನು ವಿದೇಶ ಪ್ರವಾಸ ಹೋಗಿದ್ದೆ. ಸ್ನೇಹಿತರು, ಕುಟುಂಬಸ್ಥರ ಒತ್ತಾಯದ ಮೇರೆಗೆ ಹೋಗಿದ್ದೇ. ಮಾಲ್ಡೀವ್ಸ್ ಒಳ್ಳೆಯ ಸ್ಥಳ, ಎಲ್ಲರೂ ನೋಡುವಂತದ್ದು, ನಾನು ಕೂಡ ಖುಷಿ ಪಟ್ಟೆ ಎಂದು ಹೇಳಿದರು.
ಇದನ್ನೂ ಓದಿ:ಕೆಪಿಸಿಸಿ ಪಟ್ಟಿಗೆ ಸಿಗದ ಮುಕ್ತಿ: ಸಿದ್ದು-ಡಿಕೆಶಿ ಪಟ್ಟು-ಹೈಕಮಾಂಡ್ ಗೂ ಇಕ್ಕಟ್ಟು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ
50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಮರುಸ್ಥಾಪನೆ : ಡಿಕೆಶಿ
ಕೆಕೆಆರ್ ಟಿಸಿ ಗೆ 802 ಬಸ್ ಸೇರ್ಪಡೆ: 28ರಂದು ಸೇಡಂದಲ್ಲಿ ಲೋಕಾರ್ಪಣೆ
ಕುತೂಹಲ ಮೂಡಿಸಿದ ಭೇಟಿ: ಸಿಎಂ ಬೊಮ್ಮಾಯಿ ಜತೆ ಒಂದು ಗಂಟೆ ಚರ್ಚಿಸಿದ ಸಾಹುಕಾರ್
MUST WATCH
ಹೊಸ ಸೇರ್ಪಡೆ
ಜೆಡಿಎಸ್ 25 ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಡಾ.ಯತೀಂದ್ರ
ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್
ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ
ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್ ಸ್ಪೋರ್ಟ್ಸ್ ನ “ಟ್ರೋಫಿ ಟೂರ್’
50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ