ಕೋವಿಡ್ ಹೆಚ್ಚಾದರೆ ಹಂತ ಹಂತವಾಗಿ ಒಂದೊಂದು ಚಟುವಟಿಕೆಗಳಿಗೆ ನಿಷೇಧ: ಸುಧಾಕರ್

Team Udayavani, Apr 5, 2021, 11:41 AM IST

sudhakar

ಬೆಂಗಳೂರು: ರಾಜ್ಯಕ್ಕೆ 15 ಲಕ್ಷಕ್ಕಿಂತ ಹೆಚ್ಚು ಕೋವಿಡ್  ಲಸಿಕೆ ಕಳುಹಿಸಿದ್ದಾರೆ.  ಹತ್ತು ಲಕ್ಷ ಬೆಂಗಳೂರಿಗೆ,  ಐದು ಲಕ್ಷ ಬೆಳಗಾವಿಗೆ ರವಾನಿಸಲಾಗುವುದು. ಬೆಂಗಳೂರಿನಲ್ಲಿ ಸೋಂಕು ಕಡಿಮೆ ಆಗುತ್ತಿದೆ ಎಂದು ಆರೋಗ್ಯ ಸಚಿವ ಡಿ. ಸುಧಾಕರ್ ತಿಳಿಸಿದ್ದಾರೆ.

ಭಾನುವಾರ (4-3-2021) ಪ್ರಧಾನಿ ಕೂಡ ಎಂಟು ರಾಜ್ಯಗಳ ಜೊತೆ ಸಮಾಲೋಚನೆ ಮಾಡಿದ್ದಾರೆ. ಆಯಾ ಆಯಾ ರಾಜ್ಯಕ್ಕೆ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿ ನೀಡಿದ್ದಾರೆ.  ಸೋಂಕು ಜಾಸ್ತಿ ಆದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಅಂತ ಸೂಚಿಸಿದ್ದಾರೆ ಎಂದು ತಿಳಿಸಿದರು.

ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ. ಮೇ ಅಂತ್ಯದವರೆಗೂ ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲೆ 6.5 ಸಾವಿರ ಸೋಂಕು ಬರಬಹುದು ಎಂದು ತಜ್ಞರು ಹೇಳಿದ್ದಾರೆ. ತಜ್ಞರ ಹೇಳಿಕೆಯನ್ನು ಪೇಪರ್ ನಲ್ಲಿ ಓದಿದ್ದೇನೆ.

ಇದನ್ನೂ ಓದಿ: ಮುಂಬಯಿ ಷೇರುಪೇಟೆ ಸೂಚ್ಯಂಕ 400 ಅಂಕ ಕುಸಿತ, 14,800ಕ್ಕೆ ಕುಸಿದ ನಿಫ್ಟಿ

ವಿಕ್ಟೋರಿಯಾ, ಬೋರಿಂಗ್ ಆಸ್ಪತ್ರೆಗಳಲ್ಲಿ ಬೆಡ್ ಗಳನ್ನು ಹೆಚ್ಚು ಮಾಡಬೇಕು.  ಮುಂದಿನ ದಿನಗಳಲ್ಲಿ ಬೆಡ್ ಗಳನ್ನು ಹೆಚ್ಚು ಮೀಸಲಿಡಬೇಕಾಗುತ್ತದೆ.   ಸಿನಿಮಾ, ಜಿಮ್ ಗಳಿಗೆ ಮುಖ್ಯಮಂತ್ರಿಗಳು ಅವಕಾಶ ನೀಡಿದ್ದಾರೆ. ಸಿನಿಮಾ ಟಿಕೆಟ್ ಅಡ್ವಾನ್ಸ್ ಬುಕ್ ಆಗಿರುವ ಹಿನ್ನಲೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಮಾನವೀಯ ದೃಷ್ಟಿಯಿಂದ ಸಿಎಂ ಈ  ನಿರ್ಧಾರ ತೆಗೆದುಕೊಂಡಿದ್ದಾರೆ. ಸಿನಿಮಾದವರು ಸಹ ಸಹಕಾರ ಕೇಳಿದ್ದಾರೆ. ಮುಖ್ಯಮಂತ್ರಿಗಳಿಗೂ ಸಾಕಷ್ಟು ಒತ್ತಡ ಇರುತ್ತವೆ ಎಂದು ಹೇಳಿದರು.

ಜನರು ಸಹಕಾರ ನೀಡಬೇಕು.  ಕೋವಿಡ್ ತಕ್ಷಣ ಹೆಚ್ಚಾದಾಗ ಸರ್ಕಾರಕ್ಕೆ ಬೇರೆ ದಾರಿ ಇರುವುದಿಲ್ಲ. ಹಂತ ಹಂತವಾಗಿ ಒಂದೊಂದು ಚಟುವಟಿಕೆ ನಿಲ್ಲಿಸಬೇಕಾಗುತ್ತದೆ.

ರಮೇಶ್ ಜಾರಕಿಹೊಳಿ ಪ್ರಕರಣದ ಬಗ್ಗೆ ಗಮನಿಸಿಲ್ಲ.  ನಾನು ನನ್ನ ಕಾರ್ಯದಲ್ಲಿ ಬ್ಯುಸಿ ಇದ್ದೇನೆ. ಕೋವಿಡ್ ತಡೆಗಟ್ಟಲು  ಶ್ರಮ ಹಾಹಾಕುತ್ತಿದ್ದೇನೆ. ಅದಕ್ಕೆ ಸಮಯ ಸಾಲುತ್ತಿಲ್ಲ ಎಂದು ಸುಧಾಕರ್ ತಿಳಿಸಿದರು.

ಇದನ್ನೂ ಓದಿ: ದೇಶದಲ್ಲಿ 7.41 ಲಕ್ಷ ದಾಟಿದ ಸಕ್ರಿಯ ಕೋವಿಡ್ ಪ್ರಕರಣ: ಸಾವಿನ ಸಂಖ್ಯೆ 1.65ಲಕ್ಷಕ್ಕೆ ಏರಿಕೆ

ಟಾಪ್ ನ್ಯೂಸ್

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಕಾನ್‌ಸ್ಟೇಬಲ್‌ಗಳ ಬಂಧನ

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ 2 ಕಾನ್‌ಸ್ಟೇಬಲ್‌ಗಳು ಪರಪ್ಪನ ಅಗ್ರಹಾರದಲ್ಲಿ ಬಂಧಿ

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

ಅಕ್ರಮ ಸಂಬಂಧ ನಿರಾಕರಿಸಿದ ಮಹಿಳೆಯ ಸಹೋದರನ ಅಪಹರಣ : ಆರು ಮಂದಿ ಬಂಧನ

ಅಕ್ರಮ ಸಂಬಂಧ ನಿರಾಕರಿಸಿದ ಮಹಿಳೆಯ ಸಹೋದರನ ಅಪಹರಣ : ಭಗ್ನ ಪ್ರೇಮಿ ಸೇರಿ ಆರು ಮಂದಿ ಬಂಧನ

ಬಂಡೀಪುರ: ನುರಿತ ಐಸಿಟಿ ಪದವೀಧರರು, ಅರಣ್ಯಾಧಿಕಾರಿಗಳಿಂದ ಹುಲಿ ಗಣತಿ

ಬಂಡೀಪುರ: ನುರಿತ ಐಸಿಟಿ ಪದವೀಧರರು, ಅರಣ್ಯಾಧಿಕಾರಿಗಳಿಂದ ಹುಲಿ ಗಣತಿ

ರಸ್ತೆ ಸೌಕರ್ಯವಿಲ್ಲದೆ ತೆಪ್ಪದಲ್ಲೇ ಮೃತದೇಹ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬ

ರಸ್ತೆ ಸೌಕರ್ಯವಿಲ್ಲದೆ ತೆಪ್ಪದಲ್ಲೇ ಮೃತದೇಹ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹೆಸರುನಲ್ಲಿ ಮರ ಕಡಿತ : ಪರಸರವಾದಿಗಳ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹೆಸರಿನಲ್ಲಿ ಮರ ಕಡಿತ : ಪರಸರವಾದಿಗಳ ಪ್ರತಿಭಟನೆ

ಸರ್ಕಾರಿ ಶಾಲೆ ವಿದ್ಯಾರ್ಥಿ…ಅಪ್ಪಟ ಹಳ್ಳಿ ಪ್ರತಿಭೆ ರಾಜ್ಯಕ್ಕೆ ಎರಡನೇ ರ್‍ಯಾಂಕ್‌

ಸರ್ಕಾರಿ ಶಾಲೆ ವಿದ್ಯಾರ್ಥಿ…ಅಪ್ಪಟ ಹಳ್ಳಿ ಪ್ರತಿಭೆ ರಾಜ್ಯಕ್ಕೆ ಎರಡನೇ ರ್‍ಯಾಂಕ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಕಾನ್‌ಸ್ಟೇಬಲ್‌ಗಳ ಬಂಧನ

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ 2 ಕಾನ್‌ಸ್ಟೇಬಲ್‌ಗಳು ಪರಪ್ಪನ ಅಗ್ರಹಾರದಲ್ಲಿ ಬಂಧಿ

ಅಕ್ರಮ ಸಂಬಂಧ ನಿರಾಕರಿಸಿದ ಮಹಿಳೆಯ ಸಹೋದರನ ಅಪಹರಣ : ಆರು ಮಂದಿ ಬಂಧನ

ಅಕ್ರಮ ಸಂಬಂಧ ನಿರಾಕರಿಸಿದ ಮಹಿಳೆಯ ಸಹೋದರನ ಅಪಹರಣ : ಭಗ್ನ ಪ್ರೇಮಿ ಸೇರಿ ಆರು ಮಂದಿ ಬಂಧನ

ಪಿಎಸೈ ನೇಮಕಾತಿ : ಅಭ್ಯರ್ಥಿಗಳಿಗೆ ಮೆರಿಟ್ ಮೂಲಕ ಆದ್ಯತೆ ನೀಡುವಂತೆ ಇಲಾಖೆಗೆ ಪತ್ರ

ಪಿಎಸೈ ನೇಮಕಾತಿ : ಅಭ್ಯರ್ಥಿಗಳಿಗೆ ಮೆರಿಟ್ ಮೂಲಕ ಆದ್ಯತೆ ನೀಡುವಂತೆ ಇಲಾಖೆಗೆ ಶಾಸಕರ ಪತ್ರ

ಕಾವಿ ತೊಟ್ಟವರೆಲ್ಲ ಸ್ವಾಮೀಜಿಗಳಲ್ಲ : ಶಾಂತಿ ನೆಲಸುವವರು ಸ್ವಾಮೀಜಿಗಳು : ಶ್ರೀಕಂಠಯ್ಯ

ಕಾವಿ ತೊಟ್ಟವರೆಲ್ಲ ಸ್ವಾಮೀಜಿಗಳಲ್ಲ : ಶಾಂತಿ ನೆಲಸುವವರು ಸ್ವಾಮೀಜಿಗಳು : ಶ್ರೀಕಂಠಯ್ಯ

ಸೋಡಿಗದ್ದೆ ಮಹಾಸತಿ ಜಾತ್ರೋತ್ಸವ ; ಈ ಬಾರಿ ದೇವರ ದರ್ಶನಕಷ್ಟೇ ಸೀಮಿತ

ಸೋಡಿಗದ್ದೆ ಮಹಾಸತಿ ಜಾತ್ರೋತ್ಸವ ; ಈ ಬಾರಿ ದೇವರ ದರ್ಶನಕಷ್ಟೇ ಸೀಮಿತ

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

ಪ್ಲಾಸ್ಟಿಕ್ ಮುಕ್ತ ಚಿಕ್ಕಮಗಳೂರು ಕನಸು

ಚವಬಗಜಹಗಗ

ಕಲಾ ಮಾಧ್ಯಮದ ಹಿಂದಿದೆ ಸಮಾಜ ಜಾಗೃತಿಯ ಆಶಯ

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಕಾನ್‌ಸ್ಟೇಬಲ್‌ಗಳ ಬಂಧನ

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ 2 ಕಾನ್‌ಸ್ಟೇಬಲ್‌ಗಳು ಪರಪ್ಪನ ಅಗ್ರಹಾರದಲ್ಲಿ ಬಂಧಿ

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

ದತಯಯಜಯಹಗ

ಸೊರಬ ಮಾರ್ಗವಾಗಿ ರೈಲ್ವೆ ಸಂಪರ್ಕಕ್ಕೆ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.